ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ. ವಿವಾದಾತ್ಮಕ ಹೇಳಿಕೆ ನೀಡಿದ ಮೊಹಮ್ಮದ್ ನಲಪಾಡ್!

Twitter
Facebook
LinkedIn
WhatsApp
ಡೋಲೋ 650ಎಂಜಿ ಟ್ಯಾಬ್ಲೆಟ್ ಸೂಚಿಸಲು 1000 ಕೋಟಿ ಫ್ರೀಬಿಸ್; ಸುಪ್ರೀಂ ಕೋರ್ಟ್ ಗೆ ಮಾಹಿತಿ 

ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಮತ್ತೆ ವಿವಾದವನ್ನು (Controversy)  ಮೈಮೇಲೆ ಎಳೆದುಕೊಂಡಿದ್ದಾರೆ. ನಲಪಾಡ್ (Nalapad) ನಾಲಿಗೆ ಹರಿಬಿಟ್ಟಿದ್ದಾರೆ. ನಾವು ಶಶಿಕಲಾ‌ ಜೊಲ್ಲೆಗೆ (Shashikala Jolle) ಹುಟ್ಟಿದವರಲ್ಲ ಎಂದು ನಲಪಾಡ್ ಹೇಳಿದ್ದಾರೆ. ಕೊಡಗಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಕಾರಿನ ಮೇಲೆ ಮೊಟ್ಟೆ (Egg) ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ಲೈವ್ ನಲ್ಲಿ (Facebook live) ನಲಪಾಡ್ ಮಾತನಾಡಿ ವಿವಾದಿತ ಹೇಳಿಕೆ ಕೊಟ್ಟಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾದ ನಲಪಾಡ್​ನ್ನು  ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದಕ್ಕೆ ಆಕ್ರೋಶ ಹೆಚ್ಚಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಬೊಮ್ಮಾಯಿ ನಿರಾಕರಿಸಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ಈ ಬಾರಿ ಅವಾಚ್ಯವಾಗಿ ಮಾತನಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಾವು ಸಚಿವೆ ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ