ನಿಂಬೆಹಣ್ಣಿನ ಸಿಪ್ಪೆಯಿಂದ ನಮ್ಮ ದೇಹದ ಸೋಂಕುಗಳು ನಿವಾರಣೆ ಆಗುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚಾಗುತ್ತದೆ. ಸಿಟ್ರಸ್ ಜಾತಿಗೆ ಸೇರಿದ ನಿಂಬೆ ಹಣ್ಣಿನಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಲಕ್ಷಣಗಳು ಸಿಗುತ್ತವೆ. ಇದೇ ಸಮಯದಲ್ಲಿ ನಿಂಬೆ ಹಣ್ಣಿನಲ್ಲಿ ಕಂಡು ಬರುವ ಸಾಕಷ್ಟು ಪೌಷ್ಟಿಕಾಂಶಗಳ ಪ್ರಭಾವದಿಂದ ನಮ್ಮ ದೇಹಕ್ಕೆ ಪೌಷ್ಟಿಕಾಂಶಗಳ ಕೊರತೆ ಉಂಟಾಗುವುದಿಲ್ಲ. ದೇಹದಲ್ಲಿ ನೀರಿನ ಅಂಶದ ಕೊರತೆ ಎದುರಾದಾಗ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು. ಬೇಸಿಗೆ ಕಾಲದಲ್ಲಿ ನಿಂಬೆ ಹಣ್ಣಿನ ಪಾನೀಯ ನಮ್ಮ ದೇಹಕ್ಕೆ ಹೆಚ್ಚು ತಂಪು ಎಂದು ಹೇಳಬಹುದು.
ನಿಂಬೆಹಣ್ಣಿನ ಸಿಪ್ಪೆಯಲ್ಲಿ ಸುಮಾರು ಐದರಿಂದ ಹತ್ತು ಪಟ್ಟು ಹೆಚ್ಚು ವಿಟಮಿನ್ ಅಂಶಗಳು ಸಿಗುತ್ತವೆ. ನಿಂಬೆಹಣ್ಣು ಆರೋಗ್ಯವನ್ನು ವೃದ್ಧಿಸುವುದು ಮಾತ್ರವಲ್ಲದೆ ಬಹಳಷ್ಟು ಸೋಂಕುಗಳಿಂದ ರಕ್ಷಣೆ ನೀಡುತ್ತದೆ. ನಿಂಬೆಹಣ್ಣಿನ ಸಿಪ್ಪೆಯಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಲಕ್ಷಣಗಳು ಶಕ್ತಿಯುತವಾಗಿ ಕೆಲಸ ಮಾಡುವುದರಿಂದ ಬಾಯಿಯಲ್ಲಿ ಸೋಂಕುಕಾರಕ ರೋಗಾಣುಗಳು ಇಲ್ಲದಂತೆ ಮಾಡುವ ಅದ್ಭುತ ಗುಣಲಕ್ಷಣಗಳು ನಿಂಬೆಹಣ್ಣಿನ ಸಿಪ್ಪೆಯಲ್ಲಿ ಸಿಗುತ್ತದೆ ಎಂದು ಹೇಳಬಹುದು. ಇದರಲ್ಲಿ ಪೆಕ್ಟಿನ್ ಎಂಬ ನಾರಿನ ಅಂಶ ಸಿಗುವುದರಿಂದ ಹೃದಯದ ಕಾಯಿಲೆಗಳನ್ನು ಕಡಿಮೆ ಮಾಡುವ ಲಕ್ಷಣಗಳು ನಿಂಬೆಹಣ್ಣಿನ ಸಿಪ್ಪೆ ಯಲ್ಲಿ ಸಿಗುತ್ತವೆ. ದೇಹದಲ್ಲಿ ಯಾವುದೇ ಕಾರಣಕ್ಕೂ ಕ್ಯಾನ್ಸರ್ಕಾರಕ ಜೀವಕೋಶಗಳು ಅಭಿವೃದ್ಧಿ ಆಗದಂತೆ ತಡೆಯುವ ಪ್ರಭಾವಗಳು ನಿಂಬೆಹಣ್ಣಿನ ಸಿಪ್ಪೆಯಲ್ಲಿ ಸಿಗುತ್ತವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist