ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಿಖಿಲ್ ಕುಮಾರಸ್ವಾಮಿ ಸೋಲು

Twitter
Facebook
LinkedIn
WhatsApp
V Sunil Kumar 1200 7

ಟ, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಭಾರೀ ಅಂತರದಿಂದಲೇ ಗೆಲುವು ಸಾಧಿಸುತ್ತಾರೆ ಎಂದು ನಂಬಲಾಗಿತ್ತು. ಆದರೆ, ಆ ನಂಬಿಕೆಯನ್ನು ಹುಸಿಮಾಡಿದ್ದಾರೆ ರಾಮನಗರ (Ramanagara) ವಿಧಾನಸಭಾ ಮತದಾರರು. ಮಗನಿಗಾಗಿ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರವನ್ನೇ ತ್ಯಾಗ ಮಾಡಿದ್ದರು. ಆ ತ್ಯಾಗವೂ ಮಗನಿಗಾಗಿ ಫಲಿಸಲಿಲ್ಲ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ (Iqbal Hussain) ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಲೋಕಸಭಾ ಚುನಾವಣೆಯಲ್ಲೂ ನಿಖಿಲ್ ಸ್ಪರ್ಧಿಸಿದ್ದರು. ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿದ್ದರು. ಅಲ್ಲಿಯೂ ನಿಖಲ್ ಸೋತಿದ್ದರು. ರಾಮನಗರದಲ್ಲಿ ಸತತವಾಗಿ ಗೆದ್ದಿದ್ದ ಜೆಡಿಎಸ್ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಈ ಮೂಲಕ ತಾಯಿಯ ಕ್ಷೇತ್ರವನ್ನೇ ನಿಖಿಲ್ ಕಾಂಗ್ರಸ್ ಗೆ ಬಿಟ್ಟುಕೊಟ್ಟಿದ್ದಾರೆ. 

2018ರಲ್ಲಿ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲೂ ಗೆದ್ದಿದ್ದರು. ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪ ಚುನಾವಣೆಗೆ ಪತ್ನಿ ಅನಿತಾ ಕುಮಾರ್ ಸ್ವಾಮಿಗೆ ಟಿಕೆಟ್ ನೀಡಿದ್ದರು. ಅನಿತಾ ಕುಮಾರಸ್ವಾಮಿ ಶಾಸಕರಾಗಿ ಆಯ್ಕೆಯಾಗಿ, ಈ ಚುನಾವಣೆಯಲ್ಲಿ ಆ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟಿದ್ದರು.

ಚುನಾವಣೆ ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಿರುವಂತೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 85003 ಮತಗಳನ್ನು ಪಡೆದಿದ್ದರೆ, ನಿಖಿಲ್ ಕುಮಾರಸ್ವಾಮಿ 73910 ಮತಗಳನ್ನು ಪಡೆದಿದ್ದಾರೆ. ಗೆದ್ದ ಅಭ್ಯರ್ಥಿಗಿಂತ 11093 ಕಡಿಮೆ ಮತಗಳನ್ನು ನಿಖಿಲ್ ಪಡೆದುಕೊಳ್ಳುವ ಮೂಲಕ ಗೆಲುವಿನ ಹಾರವನ್ನು ಇಕ್ಬಾಲ್ ಕೊರಳಿಗೆ ಬೀಳುವಂತೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist