ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿನ್ನ ಹೆಂಡ್ತಿನ ಗರ್ಭಿಣಿ ಮಾಡಿದ್ದು ನಾನೇ – ಯುವತಿಯ ಗಂಡನೆದುರೇ ಸತ್ಯ ಬಾಯ್ಬಿಟ್ಟ ಆರೋಪಿ

Twitter
Facebook
LinkedIn
WhatsApp
ನಿನ್ನ ಹೆಂಡ್ತಿನ ಗರ್ಭಿಣಿ ಮಾಡಿದ್ದು ನಾನೇ – ಯುವತಿಯ ಗಂಡನೆದುರೇ ಸತ್ಯ ಬಾಯ್ಬಿಟ್ಟ ಆರೋಪಿ

ಲಕ್ನೋ: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ ಅತ್ಯಾಚಾರ (Accused) ಆರೋಪಿ ಯುವತಿಯೊಬ್ಬಳ ಜೀವನದಲ್ಲಿ ಚೆಲ್ಲಾಟವಾಡಿದ್ದಲ್ಲದೇ ಯುವತಿಯ ಗಂಡನಿಗೆ ಸಿನಿಮೀಯ ರೀತಿಯಲ್ಲಿ ಸತ್ಯ ಹೇಳಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅತ್ಯಾಚಾರ ಆರೋಪಿಯನ್ನು ಸೂರಜ್ ಎಂದು ಗುರುತಿಸಲಾಗಿದೆ. ಈತ ಎರಡು ವರ್ಷಗಳ ಹಿಂದೆ ಸಂತ್ರಸ್ತ ಮಹಿಳೆ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದ. ಯುವತಿ (Girl) ಪೋಷಕರೊಂದಿಗೆ ದೂರು ದಾಖಲಿಸಲು ಮುಂದಾದಾಗ ಆರೋಪಿ ಸೂರಜ್ ಯುವತಿಯನ್ನು ಮದುವೆಯಾಗುವುದಾಗಿ ಆಕೆಯ ತಾಯಿಗೆ ಭರವಸೆ ನೀಡಿದ್ದ. ಅದಾದ 2 ತಿಂಗಳ ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ. ಅಷ್ಟರಲ್ಲಾಗಲೇ ಸಂತ್ರಸ್ತ ಯುವತಿ ಗರ್ಭಿಣಿಯಾಗಿದ್ದಳು (Pregnant). ಹೇಗೋ ಯುವತಿಯ ತಂದೆ ಬೇರೊಬ್ಬ ಹುಡುಗನಿಗೆ ಮದುವೆ ಮಾಡಿಸಿದ್ದರು.

ಯುವತಿ ಮದುವೆಯಾದ (Marriage) ನಂತರ ತವರು ಮನೆಗೆ ಬಂದಿದ್ದಳು. ಈ ವೇಳೆ ಆರೋಪಿ ಸೂರಜ್ ಮತ್ತೆ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಯುವತಿ ಪ್ರತಿಭಟಿಸಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ ಯುವತಿಯ ಪತಿಗೆ `ನಿನ್ನ ಹೆಂಡತಿಯನ್ನು ಗರ್ಭಿಣಿ (Pregnant) ಮಾಡಿದ್ದೇನೆ, ಆಕೆಯ ಹೊಟ್ಟೆಯಲ್ಲಿ ನನ್ನ ಗುರುತು ಇದೆ’ ಎಂದು ಹೇಳಿದ್ದಾನೆ. ಇದರಿಂದ ಕೋಪಗೊಂಡ ಪತಿ ಅದೇ ದಿನ ಪತ್ನಿಯನ್ನು ಬಿಟ್ಟು ಹೋಗಿದ್ದಾನೆ. ಕೆಲವು ತಿಂಗಳ ನಂತರ ಸಂತ್ರಸ್ತ ಯುವತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ