ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ:ಡಿಕೆಶಿ ಎಚ್ಚರಿಕೆ

Twitter
Facebook
LinkedIn
WhatsApp
ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ:ಡಿಕೆಶಿ ಎಚ್ಚರಿಕೆ

ಬೆಂಗಳೂರು:ಸಿದ್ದರಾಮಯ್ಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ವೇಳೆ ಪ್ರತಿಭಟನೆ ಮೂಲಕ ತಡೆಯುವುದು ಎಷ್ಟು ಸರಿ ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಕಗ್ಗೊಲೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರವನ್ನು ತಳ್ಳಿಕೊಂಡು ಹೋಗುತ್ತಿದ್ದೇವೆ ಎಂದು ಅವರ ಸಚಿವರೇ ಹೇಳುತ್ತಿದ್ದಾರೆ. ಹೀಗಿರುವಾಗ ಸರ್ಕಾರದ ಕಣ್ಣು ತೆರೆಸಲು ನೆರೆ ಪ್ರದೇಶಕ್ಕೆ ವಿಪಕ್ಷ ನಾಯಕರು ಭೇಟಿ ನೀಡಿದರೆ, ಸರ್ಕಾರದ ಆಡಳಿತ ವೈಖರಿ ಬಗ್ಗೆ ಟೀಕಿಸಿದರೆ ಪ್ರತಿಭಟಿಸುವುದು ಯಾಕೆ? ನಮ್ಮ ಕಾರ್ಯಕರ್ತರು ನಿಮ್ಮ ಕಾರ್ಯಕ್ರಮಗಳನ್ನು ಪ್ರತಿಭಟಿಸಿದರೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಬಹುದು? ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ. ಇಲ್ಲವಾದಲ್ಲಿ ನಮಗೆ ಬೇರೆ ದಾರಿ ಇಲ್ಲ. ನಿಮ್ಮ ಕಾರ್ಯಕ್ರಮಗಳಿಗೂ ನಾವು ಪ್ರತಿಭಟನೆ ವ್ಯಕ್ತಪಡಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಪ್ರಜಾಪ್ರಭುತ್ವದ ಭಾಗ. ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಖಂಡನೀಯ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ