ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಯಂತ್ರಣ ತಪ್ಪಿ ಅಪಘಾತ , ರಸ್ತೆ ಮಧ್ಯೆ ಧಗ ಧಗನೆ ಹೊತ್ತಿ ಉರಿದ ಟ್ಯಾಂಕರ್

Twitter
Facebook
LinkedIn
WhatsApp
ನಿಯಂತ್ರಣ ತಪ್ಪಿ ಅಪಘಾತ , ರಸ್ತೆ ಮಧ್ಯೆ ಧಗ ಧಗನೆ ಹೊತ್ತಿ ಉರಿದ ಟ್ಯಾಂಕರ್

ಬಾಗಲಕೋಟೆ : ಚಾಲಕನ ನಿಯಂತ್ರಣ ತಪ್ಪಿ ಡಿಸೇಲ್  ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಬಾಗಲಕೋಟೆಯ ಲೋಕಾಪುರ ಪಟ್ಟಣದ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ – ಮುಧೋಳ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಟ್ಯಾಂಕರ್ ಬಿದ್ದ ರಭಸಕ್ಕೆ ಹೊತ್ತಿ ಉರಿದಿದೆ. 

ಬೆಳಗಾವಿಯಿಂದ ಜಮಖಂಡಿ ಕಡೆ ಹೊರಟಿದ್ದ ಟ್ಯಾಂಕರ್ ಮುಧೋಳ ತಾಲೂಕಿನ ಲೋಕಾಪುರ – ಮುಧೋಳ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾಗುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದೆ. ಡಿಸೇಲ್ ಸಾಗಿಸುತ್ತಿದ್ದ ಟ್ಯಾಂಕರ್ ಆದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ.  

ಟ್ಯಾಂಕರ್ ನಲ್ಲಿ ಅಂದಾಜು 20 ಸಾವಿರ ಲೀಟರ್ ಡಿಸೇಲ್ ಇತ್ತು ಎನ್ನಲಾಗುತ್ತಿದೆ. ಬೆಂಕಿ ಹೊತ್ತಿ ಕೊಳುತ್ತಿದ್ದಂತೆಯೇ ಇಡೀ ಟ್ಯಾಂಕರ್ ಗೆ ಬೆಂಕಿ ಆವರಿಸಿದ್ದು, ಟ್ಯಾಂಕರ್ ಸುತ್ತಿ ಕರಕಲಾಗಿದೆ. ಬೆಂಕಿಯ ತೀವ್ರತೆಗೆ ಸುತ್ತ ಮುತ್ತಲಿನ ಪ್ರದೇಶದಲ್ಲಿ ದಟ್ಟ  ಹೊಗೆ ಆವರಿಸಿತ್ತು. 

ಅದೃಷ್ಟವಶಾತ್ ಘಟನೆಯಲ್ಲಿ ಚಾಲಕ, ಕ್ಲೀನರ್ ಇಬ್ಬರೂ ಪಾರಾಗಿದ್ದಾರೆ. ಆದರೆ ಘಟನೆಯಿಂದ ಗಾಬರಿಗೊಂಡ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ.  ಸ್ಥಳಕ್ಕೆ ಮುಧೋಳ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.  

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ