ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

Twitter
Facebook
LinkedIn
WhatsApp
Twitter data breach 2022 1

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಪಲ್ಟಿ ಹೊಡೆದು (Bus Overturn) ಬಸ್‌ನಲ್ಲಿದ್ದ 32 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ (ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿದ್ದು, ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. 

ಬಸ್‌ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರಿಗೆ ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಸಂಬಂಧ ಕೆಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ