ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಯಾ ಶರ್ಮಾರ ಪೋಟೊ ವೈರಲ್ - ಊರ್ಫಿ ತಂಗಿ ಎಂದ ನೆಟ್ಟಿಗರು

Twitter
Facebook
LinkedIn
WhatsApp
file7l4sqaqjm8xb72hjmp1653419477 3

ಬೆಂಗಳೂರು, ಮಾ 16: ನಟಿ ಹಾಗೂ ಮಾಡೆಲ್ ನಿಯಾ ಶರ್ಮಾ ಅವರು ತಮ್ಮ ಬೋಲ್ಡ್ ಲುಕ್‌ನಿಂದ ಆಗಾಗ ಸುದ್ದಿಯಾಗುತ್ತಿದ್ದು, ಇದೀಗ ಅವರ ಫೋಟೊಗಳು ಸದ್ದು ಮಾಡಿದ್ದು, ನೆಟ್ಟಿಗರು ಊರ್ಫಿ ತಂಗಿ ಟ್ರೋಲ್ ಮಾಡುತ್ತಿದ್ದಾರೆ.

May be an image of 1 person

ನಿಯಾ ಶರ್ಮಾ ಅವರ ಕೆಲವು ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು,ಈ ಬಗ್ಗೆ ಅಭಿಮಾನಿಗಳೂ ಸೇರಿದಂತೆ ಅನೇಕರು ನಿಯಾ ಶರ್ಮಾ ಅವರನ್ನು ಟ್ರೋಲ್ ಮಾಡಿ ಕೆಲವರು ತರಾಟೆಗೆ ತೆಗೆದುಕೊಂಡಿದ್ದಾರೆ.

May be an image of 1 person and standing

ಇನ್ನು ನೀವು ಊರ್ಫಿ ಜಾವೆದ್‌ರನ್ನು ಮೀರಿಸುತ್ತಿದಿರಾ ಎಂದು ಕೆಲವರು ಕಾಮೆಂಟ್ ಮಾಡಿದ್ದು, ಸದ್ಯಕ್ಕೆ ಇದೀಗ ಅವರ ಪೋಟೊಗಳು ಸದ್ದು ಮಾಡುತ್ತಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ