ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಲ್ಲದ ಕಾಂಗ್ರೆಸ್ ತೊರೆಯುವವರ ಪಟ್ಟಿ.ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಹಿಮಾಚಲ ಕಾರ್ಯಾಧ್ಯಕ್ಷ ! ಬಿಜೆಪಿಗೆ ಸೇರ್ಪಡೆ!!

Twitter
Facebook
LinkedIn
WhatsApp
ನಿಲ್ಲದ ಕಾಂಗ್ರೆಸ್ ತೊರೆಯುವವರ ಪಟ್ಟಿ.ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಹಿಮಾಚಲ ಕಾರ್ಯಾಧ್ಯಕ್ಷ ! ಬಿಜೆಪಿಗೆ ಸೇರ್ಪಡೆ!!

ನವದೆಹಲಿ(ಸೆ.28): ಈ ವರ್ಷಾಂತ್ಯದಲ್ಲಿ ಹಿಮಾಚಲದಲ್ಲಿ  ನಡೆಯಲಿರುವ ವಿಧಾನಸಭಾ ಚುನಾವಣೆಗೆ (Himachal Pradesh Assembly Elections) ಮುನ್ನವೇ ಕಾಂಗ್ರೆಸ್ ಭಾರಿ ಮುಖಭಂಗವಾಗಿದೆ.

ಕಾಂಗ್ರೆಸ್‌ನ ಹಿಮಾಚಲ ಪ್ರದೇಶ (Himachal Pradesh Congress) ಘಟಕದ ಹಿರಿಯ ನಾಯಕ ಮತ್ತು ಕಾರ್ಯಾಧ್ಯಕ್ಷ ಹರ್ಷ್ ಮಹಾಜನ್ (Harsh Mahajan) ಬುಧವಾರ ಭಾರತೀಯ ಜನತಾ ಪಕ್ಷಕ್ಕೆ (Bharatiya Janata Party) ಸೇರಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಮಹಾಜನ್ ಬಿಜೆಪಿಗೆ ಸೇರ್ಪಡೆಯಾಗಿರುವುದು ಭಾರೀ ಹಿನ್ನಡೆ ಎಂದು ಪರಿಗಣಿಸಲಾಗಿದೆ. ಈ ವರ್ಷದ ಮೇ ತಿಂಗಳಲ್ಲಿ ಮಹಾಜನ್ ಅವರನ್ನು ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯಿತು.

ಈ ಸಂದರ್ಭದಲ್ಲಿ ಮಹಾಜನ್ ಅವರನ್ನು ಸ್ವಾಗತಿಸಿದ ಗೋಯಲ್ ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗುಡ್ಡಗಾಡು ರಾಜ್ಯಗಳಲ್ಲಿ ಈ ಹಿಂದೆ ಅಧಿಕಾರದಲ್ಲಿರುವ ಪಕ್ಷ ಮತ್ತೆ ಸರ್ಕಾರ ರಚಿಸುವುದಿಲ್ಲ ಎಂಬ ಅಭಿಪ್ರಾಯವಿತ್ತು, ಆದರೆ ಇತ್ತೀಚೆಗೆ ಉತ್ತರಾಖಂಡದಲ್ಲಿ ಬಿಜೆಪಿ ಈ ಸಂಪ್ರದಾಯವನ್ನು ಮುರಿದಿದೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ