ಶುಕ್ರವಾರ, ಮೇ 3, 2024
ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಲ್ಲಿಸಿದ್ದ ಬಸ್‌‌ಗಳಿಗೆ ಟ್ರಕ್‌ ಢಿಕ್ಕಿ - 8 ಮಂದಿ ಮೃತ್ಯು, 50 ಜನರಿಗೆ ಗಾಯ

Twitter
Facebook
LinkedIn
WhatsApp
hr 250223 bus

ಭೋಪಾಲ್, ಫೆ 25 :‌ ಮಧ್ಯ ಪ್ರದೇಶದ ರೇವಾ-ಸತ್ನಾ ಗಡಿಯ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್‌‌ಗಳಿಗೆ ಟ್ರಕ್‌ ಢಿಕ್ಕಿ ಹೊಡೆದು 8 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಸತ್ನಾ ನಗರದಲ್ಲಿ ಕೋಲ್ ಮಹಾಕುಂಭದಲ್ಲಿ ಭಾಗಿಯಾಗಿ ಬರುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಆಹಾರಕ್ಕಾಗಿ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದು, ಈ ವೇಳೆ‌ ರೇವಾ ಕಡೆಯಿಂದ ವೇಗವಾಗಿ ಬಂದ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬಸ್‌ ಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಒಂದು ಬಸ್‌ ಕಂದಕಕ್ಕೆ ಉರುಳಿದ್ದು, 8 ಮಂದಿ ಮೃತಪಟ್ಟಿದ್ದಾರೆ ಸುಮಾರು 50 ಮಂದಿ ಗಾಯಗೊಂಡಿದ್ದಾರೆ.

ಇನ್ನು ಬಸ್‌ಗಳಿಗೆ ಹಿಂದಿನಿಂದ ಬಂದು ಟ್ರಕ್‌ ಢಿಕ್ಕಿ ಹೊಡೆದಿದ್ದು, ಟ್ರಕ್‌‌ನ ಚಕ್ರಗಳು ಸಿಡಿದು ಹೋಗಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ