ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿವಾಸದಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ

Twitter
Facebook
LinkedIn
WhatsApp
ನಿವಾಸದಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ

ಹೈದರಾಬಾದ್: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ‌

ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್‌ ಮೃತದೇಹ ಪತ್ತೆಯಾಗಿದೆ

ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸೋಮವಾರ ಬೆಳಗ್ಗೆ ಮಿಯಾಪುರ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ನಂತರ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಒಂದು ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್‌ ಮೃತದೇಹ ಕಂಡುಬಂದಿದೆ.

ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸಾದ್ ಕಳೆದ ಕೆಲವು ದಿನಗಳಿಂದ ತಮ್ಮ ಪೆಂಟ್‌ಹೌಸ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ