ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀತಿ ಸಂಹಿತೆ ಉಲ್ಲಂಘನೆ ;ಹಿರಿಯ ನಟಿ ತಾರಾ ವಿರುದ್ಧ ಎಫ್ಐಆರ್

Twitter
Facebook
LinkedIn
WhatsApp
13

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ, ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ರಾಜಕಾರಣಿಗಳು ಸರ್ಕಾರಗ ವಾಹನ ಸೇರಿದಂತೆ ಹಲವು ಸವಲತ್ತುಗಳನ್ನು ಬಳಕೆ ಮಾಡಿಕೊಳ್ಳುವಂತಿಲ್ಲ.

ಆದರೆ ವೈಯಕ್ತಿಕ ಕೆಲಸಕ್ಕಾಗಿ ಸರ್ಕಾರಿ ವಾಹನ ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ನಟಿ ತಾರಾ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತಾರಾ ಅವರು ಸರ್ಕಾರಿ ಕಾರನ್ನು ವೈಯಕ್ತಿಕ ಕೆಲಸಕ್ಕೆ ಬಳಕೆ ಮಾಡುತ್ತಿದ್ದಾರೆಂದು ಆರೋಪಿಸಿ ಕೆಆರ್​ಎಸ್ ಪಕ್ಷದ ಕಾರ್ಯಕರ್ತರು ವಿಡಿಯೋ ಮಾಡಿ, ಫ್ಲೈಯಿಂಗ್ ಸ್ಕ್ವಾಡ್​ ಗಮನಕ್ಕೆ ತಂದಿದ್ದರು.

ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ