ಬುಧವಾರ, ಮಾರ್ಚ್ 29, 2023
ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ-ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು-ಮಂಗಳೂರು: ಕದ್ರಿ ಜೋಗಿ ಮಠದ ಮತ್ಸ್ಯೇಂದ್ರನಾಥ ಗುಡಿ ಆವರಣದಲ್ಲಿ ಕ್ರಿ.ಶ 1423 ಕಾಲದ ಶಾಸನ ಪತ್ತೆ-ಬೆಂಗಳೂರು: ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಮೃತದೇಹ ಪತ್ತೆ-ಉರ್ಫಿ ರೀತಿ ಮೈ ತೋರಿಸಿಕೊಂಡು ಓಡಾಡೋಕೆ ಧೈರ್ಯ ಇಲ್ಲ: ಟಾಂಗ್ ಕೊಟ್ಟ ಕರೀನಾ ಕಪೂರ್-ಕಳಪೆ ಗುಣಮಟ್ಟದ ಔಷಧಿ ತಯಾರಿಸಿದ 18 ಫಾರ್ಮಾ ಕಂಪೆನಿಗಳ ಲೈಸೆನ್ಸ್ ರದ್ದು..!-ನೀರಿನ ಆಳ ಪರೀಕ್ಷೆಗಿಳಿದು ಮೂವರು ವಿದ್ಯಾರ್ಥಿಗಳು ನೀರುಪಾಲು-ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು-ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ-ಕಾರ್ಕಳ: ತಾಯಿ ನಿಧನದ ಸುದ್ದಿ ತಿಳಿದು ಪುತ್ರಿ ಆತ್ಮಹತ್ಯೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಕಳ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Twitter
Facebook
LinkedIn
WhatsApp
ಕಾರ್ಕಳ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಹೆಪೆಜಾರು ಎಂಬಲ್ಲಿ ಸೋಮವಾರ ಫೆ.6ರಂದು ನಡೆದಿದೆ.

ಹೆಪೆಜಾರು ನಿವಾಸಿ ಲಲಿತಾ (68 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಒಂದು ವರ್ಷದ ಹಿಂದೆ ಮನೆಯಲ್ಲಿ ದನವನ್ನು ಕಟ್ಟುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಕಾಲಿಗೆ ಏಟಾಗಿ ಚಿಕಿತ್ಸೆ ಮಾಡಿದ್ದರೂ ಸರಿಯಾಗಿ ನಡೆದಾಡಲು ಆಗುತ್ತಿರಲಿಲ್ಲ.

ಅಲ್ಲದೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ವೈದ್ಯರಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಸೋಮವಾರ ತಮ್ಮ ಮನೆಯ ಸ್ನಾನದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ