ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇತಾಜಿ ಸುಭಾಷ್ ಚಂದ್ರ ಬೋಸ್​​ ಅಸ್ಥಿಯನ್ನು ಭಾರತಕ್ಕೆ ತನ್ನಿ: ಮಗಳು ಅನಿತಾ ಬೋಸ್

Twitter
Facebook
LinkedIn
WhatsApp
ನೇತಾಜಿ ಸುಭಾಷ್ ಚಂದ್ರ ಬೋಸ್​​ ಅಸ್ಥಿಯನ್ನು ಭಾರತಕ್ಕೆ ತನ್ನಿ: ಮಗಳು ಅನಿತಾ ಬೋಸ್

ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhas Chandra Bose) ಅವರ ಅಸ್ಥಿ ಭಾರತಕ್ಕೆ ಮರಳಿ ತರಲು ಸಮಯ ಬಂದಿದೆ ಎಂದು ಹೇಳಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುತ್ರಿ ಅನಿತಾ ಬೋಸ್ ಫಾಫ್  (Anita Bose Pfaff), 1945 ರ ಆಗಸ್ಟ್ 18 ರಂದು ಸಂಭವಿಸಿದ ಅಪ್ಪನ ಸಾವಿನ ಕುರಿತು ಇನ್ನೂ ಅನುಮಾನಗಳನ್ನು ಹೊಂದಿರುವವರಿಗೆ ಡಿಎನ್‌ಎ ಪರೀಕ್ಷೆ ಉತ್ತರ ನೀಡುತ್ತದೆ ಎಂದಿದ್ದಾರೆ.

ಟೋಕಿಯೊದ ರೆಂಕೋಜಿ ದೇವಸ್ಥಾನದಲ್ಲಿ ಇರಿಸಲಾಗಿರುವ ಅಸ್ಥಿ ನೇತಾಜಿಯವರದೇ ಎಂದು ವೈಜ್ಞಾನಿಕ ಪುರಾವೆಗಳನ್ನು ಪಡೆಯಲು ಡಿಎನ್‌ಎ ಪರೀಕ್ಷೆಯು ಅವಕಾಶವನ್ನು ನೀಡುತ್ತದೆ ಎಂದು ಜರ್ಮನಿಯಲ್ಲಿ ವಾಸಿಸುವ ಆಸ್ಟ್ರಿಯನ್ ಮೂಲದ ಅರ್ಥಶಾಸ್ತ್ರಜ್ಞೆ ಅನಿತಾ ಹೇಳಿದ್ದಾರೆ.

ಜಪಾನ್ ಸರ್ಕಾರವು ಅಂತಹ ಕಾರ್ಯವಿಧಾನಕ್ಕೆ ಒಪ್ಪಿಗೆ ನೀಡಿದೆ. ನೇತಾಜಿಯ ಏಕೈಕ ಮಗಳಾದ ಅನಿತಾ, ತನ್ನ ತಂದೆ ಸ್ವಾತಂತ್ರ್ಯದ ಸಂತೋಷವನ್ನು ಅನುಭವಿಸಲು ಬದುಕಲಿಲ್ಲವಾದ್ದರಿಂದ, ಅವರ ಅವಶೇಷಗಳಾದರೂ ಭಾರತೀಯ ನೆಲಕ್ಕೆ ಮರಳುವ ಸಮಯ ಬಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ