ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೈನಾಡು ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ ಸಂಪನ್ನ

Twitter
Facebook
LinkedIn
WhatsApp
ನೈನಾಡು ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಖೋ ಖೋ  ಪಂದ್ಯಾಟ ಸಂಪನ್ನ

ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ನಯನಾಡು ಮತ್ತು ಬಾಲಕಿಯರ ವಿಭಾಗದಲ್ಲಿ ಸ.ಪ.ಪೂ.ಕಾ.ವಾಮದಪದವು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಪ್ರವೇಶ ಪಡೆದವು.

ಬಂಟ್ವಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ ನಯನಾಡು ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ ನಯನಾಡು ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್ ಇದರ ಮಾಲಕರಾದ ಮತ್ತು ಪಂದ್ಯಾಟದ ಟ್ರೋಫಿಗಳನ್ನು ಕೊಡುಗೆಯಾಗಿ ನೀಡಿದ ಶ್ರೀ ಹರೀಂದ್ರ ಟಿ ಪೈ ಇವರು ನೆರವೇರಿಸಿದರು.

ಪಿಲಾತ್ತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರ್ಷಿಣಿ ಪುಷ್ಪಾನಂದ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ, ಸದಸ್ಯರಾದ ಶ್ರೀ ನೆಲ್ವಿಸ್ಟರ್ ಪಿಂಟೊ, ಶ್ರೀಮತಿ ಶಾರದಾ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ರಮೇಶ್ ಕುಡ್ಮೇರ್, ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ, ಇಲಾಖೆಯ ವಿವಿಧ ಸಂಘಗಳ ಅಧ್ಯಕ್ಷರುಗಳಾದ ಶ್ರೀ ಉಮಾನಾಥ್ ರೈ,ಜಯರಾಮ್, ಜನಾರ್ಧನ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಶೋಕ್ ಕಜಿಪಟ, ಪ್ರಮುಖರಾದ ಹರೀಶ್ ಶೆಟ್ಟಿ, , ಪ್ರಸಾದ್ ಜೈನ್ , ಇನಾಸ್ ರೊಡ್ರಿಗಸ್ ಹಂಜಾರ್, ಇನಾಸ್ ರೊಡ್ರಿಗಸ್ ನೇರಳಕಟ್ಟೆ, ಮಿಥುನ್ ಪ್ರಭು, ಎಲ್ಲಾ ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಯನ್ ಬೇಕರಿ‌ ನಯನಾಡು ಮತ್ತು ಶಾಲಿಮಾರ್ ಹೋಟೆಲ್ ಇವರು‌ ನಯನಾಡು ಖೋ ಖೋ ತಂಡಕ್ಕೆ ಕೊಡುಗೆಯಾಗಿ ನೀಡಿದ ಕ್ರೀಡಾ ಸಮವಸ್ತ್ರವನ್ನು ಅನಾವರಣ ಮಾಡಲಾಯಿತು. ಶಿಕ್ಷಕರಾದ ಸತೀಶ್ ಕುಮಾರ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ,ಮುಖ್ಯ ಶಿಕ್ಷಕರಾದ ಶ್ರೀ ಜೊಯೆಲ್ ಲೋಬೋ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಕನ್ಯಾರತ್ನ ವಂದಿಸಿದರು.. ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಶ್ರೀ ತುಂಗಪ್ಪ ಬಂಗೇರ, ಎಸ್ಡಿಎಂಸಿ ಸ್ಥಾಪಕ ಅಧ್ಯಕ್ಷ ಶ್ರೀ ವೆಂಕಪ್ಪ ಸಾಲಿಯಾನ್ ಪಂದ್ಯಾಟಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ನಯನಾಡು ಮತ್ತು ಬಾಲಕಿಯರ ವಿಭಾಗದಲ್ಲಿ ಸ.ಪ.ಪೂ.ಕಾ.ವಾಮದಪದವು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಪ್ರವೇಶ ಪಡೆದವು.

ನೈನಾಡು ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಖೋ ಖೋ  ಪಂದ್ಯಾಟ ಸಂಪನ್ನ
ನೈನಾಡು ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಖೋ ಖೋ  ಪಂದ್ಯಾಟ ಸಂಪನ್ನ
ನೈನಾಡು ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಖೋ ಖೋ  ಪಂದ್ಯಾಟ ಸಂಪನ್ನ
ನೈನಾಡು ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಖೋ ಖೋ  ಪಂದ್ಯಾಟ ಸಂಪನ್ನ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ