ನೋಟು ಬ್ಯಾನ್ : ಸುಪ್ರೀಂ ಕೋರ್ಟ್ ನಿಂದ ಐತಿಹಾಸಿಕ ತೀರ್ಪು
Twitter
Facebook
LinkedIn
WhatsApp
ನವದೆಹಲಿ, ಜ 02 : ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, 2016 ರ ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದಿದೆ.