ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ಫೋಟೋಗೆ 500 ರೂ. ಬಹುಮಾನ: ನಿತಿನ್ ಗಡ್ಕರಿ

Twitter
Facebook
LinkedIn
WhatsApp
ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ಫೋಟೋಗೆ 500 ರೂ. ಬಹುಮಾನ: ನಿತಿನ್ ಗಡ್ಕರಿ

ನವದೆಹಲಿ: ಸಿಕ್ಕ ಸಿಕ್ಕ ಜಾಗಗಳಲ್ಲಿ ಜನರು ವಾಹನಗಳನ್ನು ಪಾರ್ಕಿಂಗ್ ಮಾಡುವ ಅಭ್ಯಾಸವನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಕಾಣುತ್ತದೆ. ಆದರೂ ಜನರ ಈ ಉಲ್ಲಂಘನೆಯನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಹೊಸ ಯೋಜನೆಯನ್ನು ರೂಪಿಸಿದೆ.

ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿದ ಫೋಟೋಗಳನ್ನು ತೆಗೆದು, ಅದನ್ನು ಶೇರ್ ಮಾಡಿದ್ದಲ್ಲಿ, ಅವರಿಗೆ 500 ರೂ. ಬಹುಮಾನ ಕೊಡುವ ಹೊಸ ಕಾನೂನನ್ನು ತರುವ ಬಗ್ಗೆ ಯೋಜಿಸಿರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಇದನ್ನೂ ಓದಿ: ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್

 

ಇಂಡಸ್ಟ್ರಿಯಲ್ ಡಿಕಾರ್ಬೋನೈಸೇಶನ್ ಸಮ್ಮಿಟ್ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ ವ್ಯಕ್ತಿಗೆ 1,000 ರೂ. ದಂಡ ವಿಧಿಸುವುದರೊಂದಿಗೆ, ಆ ವಾಹನದ ಫೋಟೋವನ್ನು ಕ್ಲಿಕ್ಕಿಸಿದವರಿಗೆ 500 ರೂ. ಬಹುಮಾನ ಕೊಡುವುದಾಗಿ ಹೊಸ ಕಾನೂನನ್ನು ಶೀಘ್ರವೇ ತರುವ ಬಗ್ಗೆ ತಿಳಿಸಿದ್ದಾರೆ.

ಇಂಡಸ್ಟ್ರಿಯಲ್ ಡಿಕಾರ್ಬೋನೈಸೇಶನ್ ಸಮ್ಮಿಟ್ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ ವ್ಯಕ್ತಿಗೆ 1,000 ರೂ. ದಂಡ ವಿಧಿಸುವುದರೊಂದಿಗೆ, ಆ ವಾಹನದ ಫೋಟೋವನ್ನು ಕ್ಲಿಕ್ಕಿಸಿದವರಿಗೆ 500 ರೂ. ಬಹುಮಾನ ಕೊಡುವುದಾಗಿ ಹೊಸ ಕಾನೂನನ್ನು ಶೀಘ್ರವೇ ತರುವ ಬಗ್ಗೆ ತಿಳಿಸಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ