ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯಾಯಾಂಗ ನಿಂದನೆ:ಯೂಟ್ಯೂಬರ್ ಗೆ ಆರು ತಿಂಗಳ ಜೈಲು ಶಿಕ್ಷೆ

Twitter
Facebook
LinkedIn
WhatsApp
ನ್ಯಾಯಾಂಗ ನಿಂದನೆ:ಯೂಟ್ಯೂಬರ್ ಗೆ ಆರು ತಿಂಗಳ ಜೈಲು ಶಿಕ್ಷೆ

ತಮಿಳುನಾಡು ವಿಜಿಲೆನ್ಸ್ ಇಲಾಖೆಯ ಮಾಜಿ ಉದ್ಯೋಗಿಯಾಗಿರುವ ಶಂಕರ್, ತಮ್ಮ ಯೂಟ್ಯೂಬ್ ಚಾನೆಲ್ ‘Redpix’ ನಲ್ಲಿ “ಇಡೀ ನ್ಯಾಯಾಂಗವು ಭ್ರಷ್ಟಾಚಾರದಿಂದ ಕೂಡಿದೆ” ಎಂದು ಹೇಳಿದ್ದಕ್ಕಾಗಿ ತಪ್ಪಿತಸ್ಥರೆಂದು ಪರಿಗಣಿಸಲಾಗಿದೆ. ನ್ಯಾಯಮೂರ್ತಿಗಳಾದ ಜಿಆರ್ ಸ್ವಾಮಿನಾಥನ್ ಮತ್ತು ಬಿ ಪುಗಲೇಂತಿ ಅವರ ಪೀಠವು ಆದೇಶಕ್ಕೆ ತಡೆಯಾಜ್ಞೆ ನೀಡಲು ಅಥವಾ ಶಂಕರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಲು ನಿರಾಕರಿಸಿದ್ದಾರೆ.

ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಶಂಕರ್ ತಮ್ಮ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸಿದ್ದು, ತಾನು ತನ್ನ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದು ಎಂದು ಹೈಕೋರ್ಟ್‌ಗೆ ತಿಳಿಸಿರುವುದಾಗಿ ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ನ್ಯಾಯಾಂಗ ನಿಂದನೆ:ಯೂಟ್ಯೂಬರ್ ಗೆ ಆರು ತಿಂಗಳ ಜೈಲು ಶಿಕ್ಷೆ

“ನನ್ನ ಕೆಲವು ಪ್ರತಿಕ್ರಿಯೆಗಳನ್ನು ಪ್ರತ್ಯೇಕವಾಗಿ ನೋಡಿದಾಗ ಸಮಸ್ಯಾತ್ಮಕವಾಗಿ ಕಾಣಿಸಬಹುದು. ಆದರೆ, ಅದರ ಸಂದರ್ಭದ ಹಿನ್ನೆಲೆಯಲ್ಲಿ ನೋಡಿದಾಗ ಸತ್ಯ ಸ್ಪಷ್ಟವಾಗುತ್ತದೆ. ನ್ಯಾಯಾಂಗದ ಘನತೆಗೆ ಕುಂದು ತರುವುದು ನನ್ನ ಉದ್ದೇಶವಲ್ಲ.’ ಎಂದು ಸವುಕ್ಕು ಶಂಕರ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ