ಶುಕ್ರವಾರ, ಮೇ 3, 2024
ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯಾಷನಲ್ ಹೆರಾಲ್ಡ್ ತನಿಖೆ: 8 ಗಂಟೆ ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ

Twitter
Facebook
LinkedIn
WhatsApp
ನ್ಯಾಷನಲ್ ಹೆರಾಲ್ಡ್ ತನಿಖೆ: 8 ಗಂಟೆ ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸುಮಾರು 8 ಗಂಟೆ ವಿಚಾರಣೆ ನಡೆಸಲಾಯಿತು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ 12:40 ರ ಸುಮಾರಿಗೆ ಐಟಿಒ ಬಳಿಯ  ಹೆರಾಲ್ಡ್ ಹೌಸ್ ಕಟ್ಟಡ ತಲುಪಿದ 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಇಡಿ ಅಧಿಕಾರಿ ಭೇಟಿಯಾಗಿ ವಿಚಾರಣೆ ಎದುರಿಸಿದರು. ನಂತರ  ರಾತ್ರಿ 8:30ರ ಸುಮಾರಿಗೆ ಖರ್ಗೆ ಅವರು ತಮ್ಮ ವೈಯಕ್ತಿಕ ಸಿಬ್ಬಂದಿಯೊಂದಿಗೆ ಕಟ್ಟಡದಿಂದ ನಿರ್ಗಮಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,  ಇದು ತನಿಖೆಯಾಗಿರುವುದರಿಂದ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದರು. ಇಡಿ ಖರ್ಗೆ ಅವರ ವಿಚಾರಣೆ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಏಪ್ರಿಲ್ ನಲ್ಲಿಯೂ ಮಲ್ಲಿಕಾರ್ಜುನ ಖರ್ಗೆ ಇಡಿ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೊಳಗಾಗಿದ್ದರು.

ಖರ್ಗೆ ಅವರ ವಿರುದ್ಧದ ಕ್ರಮವು ಕಿರುಕುಳವಲ್ಲದೆ ಬೇರೇನೂ ಅಲ್ಲ,  ಇದು ಮೋದಿ ಸರ್ಕಾರದಿಂದ ರಾಜಕೀಯ ಸೇಡಿನ ಪರಮಾವಧಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಕ್ಷದ ವಕ್ತಾರ ಜೈರಾಮ್ ರಮೇಶ್  ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ