ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಗಳು ಸತತ 2.5 ಗಂಟೆ ವಿಚಾರಣೆ ಮಾಡಿದ್ದು, ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರೆದಿದೆ ಎನ್ನಲಾಗಿದೆ.ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿದ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಹೋಗಿ ವಿಚಾರಣೆಗೆ ಹಾಜರಾರದರು.
ಸುಮಾರು ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಧ್ಯಾಹ್ನ 2:10ರ ಸುಮಾರಿಗೆ ಊಟಕ್ಕೆ ತೆರಳಲು ಅವರಿಗೆ ಅವಕಾಶ ನೀಡಲಾಯಿತು ಎಂದು ಅವರು ತಿಳಿಸಿದ್ದಾರೆ.ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್ ಪಕ್ಷದ ಪ್ರಚಾರದಲ್ಲಿ ಹಣಕಾಸು ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist