ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ

Twitter
Facebook
LinkedIn
WhatsApp
ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಮುಂದಿನ ವಾರಕ್ಕೆ ಮುಂದೂಡಿದೆ.

ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಕಾರಣ ಜೂನ್ 17ರಿಂದ ಜೂನ್ 20ರವರೆಗೆ ತಮ್ಮ ವಿಚಾರಣೆಯನ್ನು ಮುಂದೂಡುವಂತೆ ಜಾರಿ ನಿರ್ದೇಶನಾಲಯಕ್ಕೆ ರಾಹುಲ್ ಗಾಂಧಿ ಮನವಿ ಮಾಡಿದ್ದರು. ಅದರಂತೆ ಇಡಿ ವಿಚಾರಣೆಯನ್ನು ಮುಂದೂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಜೂನ್ 17ರಂದು ನಿಗದಿಯಾಗಿರುವ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಇಡಿ ತನಿಖಾಧಿಕಾರಿಗೆ ಕಾಂಗ್ರೆಸ್ ಸಂಸದ ಪತ್ರ ಬರೆದಿದ್ದರು. ಕೋವಿಡ್-19 ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

51 ವರ್ಷದ ರಾಹುಲ್ ಗಾಂಧಿ ಕಳೆದ ಮೂರು ದಿನಗಳಲ್ಲಿ ಇಡಿ ತನಿಖಾಧಿಕಾರಿಗಳ ಮುಂದೆ ಸುಮಾರು 30 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ರಾಹುಲ್ ಗಾಂಧಿ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗಿದೆ. ರಾಹುಲ್ ಗಾಂಧಿ ವಿರುದ್ಧದ ಇಡಿ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಇದೊಂದು ದ್ವೇಷದ ರಾಜಕೀಯ ಎಂದು ಆರೋಪಿಸಿದೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ