ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯೂಸ್ ಪೇಪರ್ ಓದುತ್ತಿದ್ದಂತೆಯೇ ಕುಸಿದು ಬಿದ್ದು ವ್ಯಕ್ತಿ ಸಾವು

Twitter
Facebook
LinkedIn
WhatsApp
ನ್ಯೂಸ್ ಪೇಪರ್ ಓದುತ್ತಿದ್ದಂತೆಯೇ ಕುಸಿದು ಬಿದ್ದು ವ್ಯಕ್ತಿ ಸಾವು

ಜೈಪುರ: ದಿನಪತ್ರಿಕೆ (News Paper) ಓದುತ್ತಿದ್ದಂತೆಯೇ ವ್ಯಕ್ತಿಯೊಬ್ಬರು ಕ್ಲಿನಿಕ್‍ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ದಿಲೀಪ್ ಕುಮಾರ್ ಮದನಿ(61) ಎಂದು ಗುರುತಿಸಲಾಗಿದೆ. ಹಲ್ಲು ನೋವಿನ ಸಮಸ್ಯೆಯಿಂದ ಡೆಂಟಿಸ್ಟ್ ಕ್ಲಿನಿಕ್‍ಗೆ ವ್ಯಕ್ತಿ ಭೇಟಿ ನೀಡಿದ್ದರು. ಈ ವೇಳೆ ಕುರ್ಚಿ ಮೇಲೆ ಕುಳಿತು ತಮ್ಮ ಸರದಿಗಾಗಿ ಕಾಯುತ್ತಿದ್ದ ವ್ಯಕ್ತಿ ದಿನಪತ್ರಿಕೆಯನ್ನು ಓದುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ ನಿಮಿಷದಲ್ಲಿಯೇ ಕುಸಿದು ಬಿದ್ದಿದ್ದಾರೆ. ಈ ವೇಳೆ ದಿಲೀಪ್ ಕುಮಾರ್ ಅವರ ಸಹಾಯಕ್ಕೆ ಬಂದ ಕ್ಲಿನಿಕ್ ಸಿಬ್ಬಂದಿ, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಸಂಪೂರ್ಣ ದೃಶ್ಯ ಕ್ಲಿನಿಕ್‍ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ದಿಲೀಪ್ ಕುಮಾರ್ ಮದನಿ ಅವರು ಗಾರ್ಮೆಂಟ್ಸ್ ನಡೆಸುತ್ತಿದ್ದು, ಗುಜರಾತ್‍ನ (Gujrat) ಸೂರತ್ (Surat) ನಿವಾಸಿಯಾಗಿದ್ದಾರೆ. ಆದರೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ನವೆಂಬರ್ 4 ರಂದು ಬಾರ್ಮರ್‌ಗೆ (Barmer)  ಬಂದಿದ್ದರು. ಹಲ್ಲು ನೋವಿದ್ದರಿಂದ ನವೆಂಬರ್ 5 ರಂದು ಚೇಕ್ ಅಪ್‍ಗೆಂದು ಕ್ಲಿನಿಕ್‍ಗೆ ಭೇಟಿ ನೀಡಿದ್ದರು. ಆದರೆ ವೈದ್ಯರನ್ನು ಭೇಟಿಯಾಗುವುದಕ್ಕೂ ಮುನ್ನವೇ ಪ್ರಜ್ಞೆ ತಪ್ಪಿ ನೆಲದ ಮೇಲೆ ಕುಸಿದು ಬಿದ್ದಿದ್ದರು.

ಈ ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕ್ಲಿನಿಕ್ ಮಾಲೀಕ ಡಾ ಕಪಿಲ್ ಜೈನ್ ಅವರು, ಮೊದಲು ಈ ಬಗ್ಗೆ ದಿಲೀಪ್ ಕುಮಾರ್ ಮದನಿ ಕುಟುಂಬಸ್ಥರೊಂದಿಗೆ ಮಾತನಾಡದೇ ಏನನ್ನೂ ಹೇಳಲು ಸಾಧ್ಯವಿಲ್ಲ. ವ್ಯಕ್ತಿ ಕುಸಿದು ಬಿದ್ದ ತಕ್ಷಣ ಕ್ಲಿನಿಕ್ ಸಿಬ್ಬಂದಿ ಅವರನ್ನು ಟ್ಯಾಕ್ಸಿಯಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ