ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ

Twitter
Facebook
LinkedIn
WhatsApp
ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟಿಸಲು, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಈ ಬಗ್ಗೆ ನಿನ್ನೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಅವರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನ.11ರಂದು ಕೆಂಪೇಗೌಡ ಏರ್​​ಪೋರ್ಟ್ ಮುಂದೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ರಥಗಳು ಸಿದ್ದವಾಗಿದ್ದು, ಅಕ್ಟೋಬರ್​ 21ರಂದು ವಿಧಾನಸೌಧದ ಮುಂಭಾಗ ರಥಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದರೆ. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ನಿನ್ನೆ ನಡೆದ ಡಿಸಿಗಳ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ