ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ.16 ರಿಂದ 18 ರವರೆಗೆ `ಕಾಶಿ ಉತ್ಸವʼ ಆಯೋಜನೆ.

Twitter
Facebook
LinkedIn
WhatsApp
ನ.16 ರಿಂದ 18 ರವರೆಗೆ `ಕಾಶಿ ಉತ್ಸವʼ ಆಯೋಜನೆ.

ವಾರಣಾಸಿ: ಕಾಶಿಯ ಶ್ರೇಷ್ಠ ಪರಂಪರೆ ಮತ್ತು ಸಂಸ್ಕೃತಿ ವಿಶೇಷವಾಗಿ ಶತಮಾನಗಳಷ್ಟು ಹಳೆಯ ಗೋಸ್ವಾಮಿ ತುಳಸಿದಾಸ್, ಸಂತ ಕಬೀರ್, ಸಂತ ರೈದಾಸ್, ಮುನ್ಷಿ ಪ್ರೇಮಚಂದ್, ಶ್ರೀ ಜೈಶಂಕರ್ ಪ್ರಸಾದ್, ಭರತೇಂದು ಹರಿಶ್ಚಂದ್ರರಂತಹ ಮೇಧಾವಿಗಳ ವ್ಯಕ್ತಿತ್ವಗಳನ್ನು ಆಚರಿಸಲು ವಾರಣಾಸಿಯ ಇಂಟರ್‌ನ್ಯಾಷನಲ್‌ ಕೊಅಪರೇಶನ್‌ ‍& ಕನ್ವೆನ್ಷನ್‌ ಸೆಂಟರ್ ನವೆಂಬರ್ 16 ರಿಂದ 18 ರವರೆಗೆ `ಕಾಶಿ ಉತ್ಸವʼವನ್ನು ಆಯೋಜಿಸಿದೆ.
“ವಾರಣಾಸಿಯ ಇಂಟರ್‌ನ್ಯಾಷನಲ್‌ ಕೊಅಪರೇಶನ್‌ ‍& ಕನ್ವೆನ್ಷನ್‌ ಸೆಂಟರ್ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಪರವಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರ ಮತ್ತು ವಾರಣಾಸಿ ಆಡಳಿತದ ಬೆಂಬಲದೊಂದಿಗೆ `ಆಜಾದಿ ಕಾ ಅಮೃತ್ ಮಹೋತ್ಸವʼದ ಅಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ” ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಉತ್ಸವದ ಪ್ರತಿ ದಿನಕ್ಕೂ ಒಂದೊಂದು  ಥೀಮ್ ಅನ್ನು ಮೀಸಲಿಡಲಾಗಿದೆ ಮತ್ತು ಅವುಗಳೆಂದರೆ- `ಕಾಶಿ ಕೆ ಹಸ್ತಾಕ್ಷರ್`; `ಕಬೀರ್, ರೈದಾಸ್ ಕಿ ಬನಿ ಔರ್ ನಿರ್ಗುನ್ ಕಾಶಿ` ಮತ್ತು `ಕವಿತಾ ಔರ್ ಕಹಾನಿ – ಕಾಶಿ ಕಿ ಜುಬಾನಿ`. ಮೊದಲ ದಿನವು ಖ್ಯಾತ ಸಾಹಿತಿಗಳಾದ ಭರತೇಂದು ಹರಿಶ್ಚಂದ್ರ ಮತ್ತು ಶ್ರೀ ಜೈಶಂಕರ್ ಪ್ರಸಾದ್ ಅವರ ಮೇಲೆ ಕೇಂದ್ರೀಕರಿಸುತ್ತದೆ.
ಎರಡನೇ ದಿನವು ಪ್ರಮುಖ ಕವಿಗಳಾದ ಸಂತ ರೈದಾಸ್ ಮತ್ತು ಸಂತ ಕಬೀರದಾಸ್ ಮೇಲೆ ಕೇಂದ್ರಿತವಾಗಿರಲಿದೆ ಮತ್ತು ಅಂತಿಮ ದಿನದಲ್ಲಿ ಗೋಸ್ವಾಮಿ ತುಳಸಿದಾಸ್ ಮತ್ತು ಮುನ್ಷಿ ಪ್ರೇಮಚಂದ್ ಕೇಂದ್ರಬಿಂದುಗಳಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮಗಳು ಪ್ಯಾನಲ್ ಚರ್ಚೆಗಳು, ಪ್ರದರ್ಶನಗಳು, ಚಲನಚಿತ್ರ ಪ್ರದರ್ಶನಗಳು, ಸಂಗೀತ, ನಾಟಕ ಮತ್ತು ನೃತ್ಯ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ. ಇಲ್ಲಿ ಗಣ್ಯ ಕಲಾವಿದರು ಕಾರ್ಯಕ್ರಮ ನೀಡಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು