ಮಂಗಳವಾರ, ಏಪ್ರಿಲ್ 23, 2024
ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ-ಚುನಾವಣೆ ಮುನ್ನವೇ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ..!-ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!-ಏಪ್ರಿಲ್ 29 ರ ಒಳಗೆ ಬರ ಪರಿಹಾರ ಮಾಡಲು ಸುಪ್ರೀಂ ಕೋರ್ಟ್ ನಲ್ಲಿ ಒಪ್ಪಿದ ಕೇಂದ್ರ ಸರ್ಕಾರ.!-ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಂಚಾಯತ್ ರಾಜ್ ಘಟಕದ ಸೋಮವಾರ ಪೇಟೆ ಬ್ಲಾಕ್ ಅಧ್ಯಕ್ಷರಾಗಿ ಎಸ್.ಎಸ್.ಶಿವಾನಂದ ನೇಮಕ

Twitter
Facebook
LinkedIn
WhatsApp
ಪಂಚಾಯತ್ ರಾಜ್ ಘಟಕದ ಸೋಮವಾರ ಪೇಟೆ ಬ್ಲಾಕ್ ಅಧ್ಯಕ್ಷರಾಗಿ ಎಸ್.ಎಸ್.ಶಿವಾನಂದ  ನೇಮಕ

ಕೊಡಗು ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಶನಿವಾರ ಸಂತೆ ಸುಳುಗಳಲೆ ಗ್ರಾಮದ ಎಸ್.ಎಸ್. ಶಿವಾನಂದ ರವರನ್ನು ನೇಮಕಗೊಳಿಸಿ ಸಂಘಟನೆಯ ಕೊಡಗು ಜಿಲ್ಲಾ ಅಧ್ಯಕ್ಷರಾದ ತೆನ್ನಿರ ಮೈನ ಆದೇಶ ನೀಡಿದ್ದಾರೆ.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷರಾದ ಸಿ.ನಾರಾಯಣ ಸ್ವಾಮಿ ಹಾಗೂ ರಾಜ್ಯ ಸಂಚಾಲಕರಾದ ವಿಜಯಸಿಂಗ್ ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ದರ್ಮಜ ಉತ್ತಪ್ಪ ಮತ್ತು ಸೋಮವಾರ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಬಿ.ಸತೀಶ್ ರವರ

ಶಿಫಾರಸ್ಸನ್ನು ಪರಿಗಣಿಸಿ ನೇಮಕಾತಿ ನಡೆದಿದ್ದು ತಕ್ಷಣದಿಂದಲೇ ಜವಾಬ್ದಾರಿ ಯನ್ನು ವಹಿಸಿಕೊಂಡು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗೆ ಪೂರಕವಾಗಿ ಕಾರ್ಯಪ್ರವೃತ್ತರಾಗಲು ತೆನ್ನಿರ ಮೈನ ತಮ್ಮ ಆದೇಶ ಪತ್ರದಲ್ಲಿ ಕೋರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ