ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಂಜಾಬಿನಲ್ಲಿ ಆಪ್ ಗೆದ್ದರೆ ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್ ಘೋಷಿಸಿದ ಅರವಿಂದ್ ಕ್ರೇಜಿವಾಲ್.

Twitter
Facebook
LinkedIn
WhatsApp
ಪಂಜಾಬಿನಲ್ಲಿ ಆಪ್ ಗೆದ್ದರೆ ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್ ಘೋಷಿಸಿದ ಅರವಿಂದ್ ಕ್ರೇಜಿವಾಲ್.

ಚಂಡೀಗಢ: ಮುಂದಿನ ವರ್ಷ ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಪ್ರತಿ ಮನೆಗೆ ತಿಂಗಳಿಗೆ 300 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ.
ಕೇಜ್ರಿವಾಲ್ ತಮ್ಮ ಪಕ್ಷ ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಾವು ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಮಹಿಳೆಯರು ತುಂಬಾ ಸಂತೋಷವಾಗಿದ್ದಾರೆ. ಪಂಜಾಬ್‌ನ ಮಹಿಳೆಯರು ಸಹ ಹಣದುಬ್ಬರದ ಬಗ್ಗೆ ತುಂಬಾ ಅಸಮಾಧಾನ ಹೊಂದಿದ್ದಾರೆ. ಎಎಪಿ ಸರ್ಕಾರವು ಪಂಜಾಬ್‌ನಲ್ಲಿ ಉಚಿತ ವಿದ್ಯುತ್ ಸಹ ಒದಗಿಸುತ್ತದೆ ಎಂದು ಕೇಜ್ರಿವಾಲ್ ಚಂಡೀಗಢ ಭೇಟಿಗೂ ಒಂದು ದಿನ ಮುನ್ನ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ನಲ್ಲಿ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿರುವ ಅವರು ನಾಳೆ ಚಂಡೀಗಢದಲ್ಲಿ ನಿಮ್ಮನ್ನು ನೋಡುತ್ತೇನೆ ಪಂಜಾಬಿಯಲ್ಲಿ ಟ್ವೀಟ್ ಮಾಡಿದ್ದರು.
ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದೆ. ಪಂಜಾಬ್ ವಿದ್ಯುತ್ ಉತ್ಪಾದಕ ರಾಜ್ಯವಾಗಿದ್ದರೂ ಅಲ್ಲಿ ವಿದ್ಯುತ್ ‘ವೆಚ್ಚದಾಯಕ’ ಎಂದು ಕೇಜ್ರಿವಾಲ್ ಹೇಳಿದರು. ‘ನಾವು ದೆಹಲಿಯಲ್ಲಿ ವಿದ್ಯುತ್ ಉತ್ಪಾದಿಸುವುದಿಲ್ಲ. ನಾವು ಅದನ್ನು ಇತರ ರಾಜ್ಯಗಳಿಂದ ಖರೀದಿಸುತ್ತೇವೆ. ಅದರ ಹೊರತಾಗಿಯೂ ರಾಷ್ಟ್ರ ರಾಜಧಾನಿಯಲ್ಲಿ ಅಗ್ಗದ ದರಕ್ಕೆ ವಿತರಿಸುತ್ತೇವೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು