ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಂಜಾಬ್ ಕಾಂಗ್ರೆಸ್ ನಲ್ಲಿ ತೀವ್ರಗೊಂಡ ಆಂತರಿಕ ಬಿಕ್ಕಟ್ಟು.

Twitter
Facebook
LinkedIn
WhatsApp
ಪಂಜಾಬ್ ಕಾಂಗ್ರೆಸ್ ನಲ್ಲಿ ತೀವ್ರಗೊಂಡ ಆಂತರಿಕ ಬಿಕ್ಕಟ್ಟು.

ಅಮೃತಸರ:ಪಂಜಾಬ್‌ ಕಾಂಗ್ರೆಸ್‌ನಲ್ಲಿ ಆಂತರಿಕ ಬೇಗುದಿ ಶಮನಕ್ಕಾಗಿ ಪಕ್ಷದ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದ ಕಾಂಗ್ರೆಸ್ ಸಮಿತಿಯು ಪಕ್ಷದ ಶಾಸಕರು ಮತ್ತು ರಾಜ್ಯದ ಮುಖಂಡರ ಜೊತೆ ಕೆಲವು ದಿನಗಳ ಹಿಂದೆ ಸಭೆ ನಡೆಸಿತ್ತು. ಆದರೂ, ಕಾಂಗ್ರೆಸ್‌ನೊಳಗಿನ ಕಿತ್ತಾಟ ಇನ್ನೂ ಮುಗಿದಿಲ್ಲ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಶಾಸಕ ಮತ್ತು ಮಾಜಿ ಕ್ಯಾಬಿನೆಟ್ ಸಚಿವ ನವಜೋತ್ ಸಿಂಗ್ ಸಿಧು, ಇಬ್ಬರೂ ನಾಯಕರ ಬೆಂಬಲಿಗರ ನಡುವೆ ಪೋಸ್ಟರ್ ಯುದ್ಧ ಭುಗಿಲೆದ್ದಿದೆ.

ಸಿಧು ಅವರನ್ನು ಒಳಗೊಂಡ ಹಲವಾರು ಪೋಸ್ಟರ್‌ಗಳನ್ನು ಅಮರಿಂದರ್ ಅವರ ತವರೂರಾದ ಪಟಿಯಾಲದಲ್ಲಿ ಹಾಕಲಾಗಿದ್ದು, ಮುಖ್ಯಮಂತ್ರಿಯ ಪೋಸ್ಟರ್‌ಗಳು ಅಮೃತಸರದಲ್ಲಿ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.

ಈ ಇಬ್ಬರೂ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ತಾರ್ಕಿಕವಾಗಿ ಶಮನ ಮಾಡದಿದ್ದರೆ, ಮುಂದಿನ ಚುನಾವಣೆಯಲ್ಲಿ ಅಮರಿಂದರ್‌ ನೇತೃತ್ವದ ಸರ್ಕಾರ ಸಾರ್ವಜನಿಕರನ್ನು ಎದುರಿಸುವುದು ಕಷ್ಟವಾಗುತ್ತಿದೆ ಎಂದು ಪಕ್ಷದ ಒಂದು ವಿಭಾಗ ಹೇಳುತ್ತಿದೆ.
ಅಲ್ಲದೆ, ಅಧಿಕಾರಕ್ಕೆ ಬರುವ ಮೊದಲು ನೀಡಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ವಿದ್ಯುತ್ ಖರೀದಿ ಒಪ್ಪಂದಗಳ ಬಗ್ಗೆ ಮರು ಮಾತುಕತೆ ನಡೆಸುವುದು ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಡ್ರಗ್ ಮಾಫಿಯಾ ಕುರಿತ ವರದಿಯನ್ನು ಸಾರ್ವಜನಿಕರಿಗೆ ನೀಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರವು ವಿಫಲತೆಯನ್ನು ಪ್ರದರ್ಶಿಸಿದೆ ಎಂದು ಆ ವಿಭಾಗ ಒಪ್ಪಿಕೊಂಡಿದೆ.
ಅಸಮಾಧಾನಗೊಂಡ ಬಣವು ರಾಜ್ಯದಲ್ಲಿ ಪಕ್ಷದ ನಾಯಕತ್ವವನ್ನು ಬದಲಿಸಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರೆಸ್ ಹಿರಿಯ ಮುಖಂಡರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು