ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಕ್ಷ ಪೂಜೆನೂ ಮಾಡ್ತಿ‌‌ನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿಗೆ ಜಮೀರ್ ಟಾಂಗ್

Twitter
Facebook
LinkedIn
WhatsApp
ಪಕ್ಷ ಪೂಜೆನೂ ಮಾಡ್ತಿ‌‌ನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿಗೆ ಜಮೀರ್ ಟಾಂಗ್

ಹುಬ್ಬಳ್ಳಿ: ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್. ಪಕ್ಷ ಪೂಜೆನೂ ಮಾಡ್ತಿ‌‌ನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನಂಗು ನಮ್ಮ ಜಾತಿಯವರಿಗಿಂತ ಒಕ್ಕಲಿಗರು ಬಹಳ ಆತ್ಮಿಯರಿದ್ದಾರೆ. ಸ್ವಾಮೀಜಿಯವರು ಅಸಮಾಧಾನ ಮಾಡಿಕೊಂಡಿದ್ದು ನಂಗೆ ಗೊತ್ತಿಲ್ಲ. ಅವರೇನಾದರು ಹೇಳಿದರೆ ನಾನು ಮಾತನಾಡಬಹುದಿತ್ತು ಎಂದರು.

ನನ್ನ ಬಾಯಿ ಮುಚ್ಚೋದು ನಾನು ಸತ್ತ ಮೇಲೆನೆ. ನನ್ನ ಬಾಯಿ ಮುಚ್ಚೋಕೆ ಸಾಧ್ಯ ಇಲ್ಲ.‌ ನಾನು ಪಕ್ಷ ಪೂಜೆನೂ ಮಾಡ್ತಿ‌‌ನಿ, ಅದರ ಜೊತೆ ವ್ಯಕ್ತಿ ಪೂಜೆನೂ ಮಾಡ್ತಿನಿ. ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಅಂತೆಯೇ ರಾಜಕೀಯದಲ್ಲಿ ಲೆವೆಲ್ ಗುರುತಿಸೋದು ಜನ. ನಮ್ಮ ಲೆವೆಲ್ ಜನ ಹೇಳಬೇಕು ಎಂದು ಡಿ ಕೆ ಶಿವಕುಮಾರ ಅವರಿಗೆ ಟಾಂಗ್ ನೀಡಿದ ಜಮೀರ್​ ಎಐಸಿಸಿಯಿಂದಲೂ ನಂಗೆ ಸೂಚನೆ ಬಂದಿಲ್ಲ. ನಂಗ್ಯಾಕೆ ನೋಟಿಸ್ ನೀಡ್ತಾರೆ‌‌. ನಾನೇನು ತಪ್ಪು ಮಾತನಾಡಿದ್ದೇನೆ ಎಂದು ಕೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ