ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಟಾಕಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ:ಮೂವರು ಸಾವು

Twitter
Facebook
LinkedIn
WhatsApp
ಪಟಾಕಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ:ಮೂವರು ಸಾವು

ತಮಿಳುನಾಡು: ಪಟಾಕಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡಲೂರು ಜಿಲ್ಲೆಯ ಎಂ ಪುತ್ತೂರು ಗ್ರಾಮದಲ್ಲಿ ನಡೆದಿದೆ.

ಪಟಾಕಿ ಫ್ಯಾಕ್ಟರಿ ಕಾರ್ಮಿಕರು ಕೆಲಸ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಬೆಂಕಿ ತಗುಲಿದೆ.

ಗಾಯಗೊಂಡ ಐವರನ್ನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ. ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ