ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

Twitter
Facebook
LinkedIn
WhatsApp
ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

ಹೈದರಾಬಾದ್: ದೀಪಾವಳಿ ಹಬ್ಬದ (Diwali Celebrations) ಮೊದಲ ದಿನವೇ ಪಟಾಕಿ ಸಿಡಿತದಿಂದ ಸುಮಾರು 24 ಮಂದಿ ಕಣ್ಣಿಗೆ ಗಾಯವಾಗಿರುವ ಘಟನೆ ಹೈದರಾಬಾದ್‍ನ (Hyderabad) ಮೆಹದಿಪಟ್ನಂನಲ್ಲಿ (Mehdipatnam) ನಡೆದಿದೆ.

ಮೆಹದಿಪಟ್ಟಣಂನಲ್ಲಿರುವ ಸರ್ಕಾರಿ ಸರೋಜಿನಿ ದೇವಿ ಕಣ್ಣಿನ ಆಸ್ಪತ್ರೆಯಲ್ಲಿ (Sarojini Devi Eye Hospital) ಮಕ್ಕಳು ಸೇರಿದಂತೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದೀಪಾವಳಿ ಸಮಯದಲ್ಲಿ ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಮತ್ತು ಅಂಗಡಿಗಳ ಮೇಲೆ ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಟಿಎಸ್‍ಪಿಸಿಬಿ) ಇತ್ತೀಚೆಗಷ್ಟೇ ಕಠಿಣ ಕ್ರಮ ಕೈಗೊಂಡಿದೆ.

ನಾಗರಿಕ ಮತ್ತು ಮಾಲಿನ್ಯ ಮಂಡಳಿ ನಿಯಮಗಳನ್ನು ಅನುಸಿಸದೇ ಇರುವವರನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಭಾರತ ಮತ್ತು ಪ್ರಪಂಚದಾದ್ಯಂತ ಅಕ್ಟೋಬರ್ 24 ರವರೆಗೂ ದೀಪಾವಳಿ ಹಬ್ಬವನ್ನು ಹಿಂದೂಗಳು ಸಂಪ್ರದಾಯಿಕವಾಗಿ ಆಚರಿಸುತ್ತಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ