ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಠ್ಯದಲ್ಲಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು: ಬಿಜೆಪಿ

Twitter
Facebook
LinkedIn
WhatsApp
ಪಠ್ಯದಲ್ಲಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು: ಬಿಜೆಪಿ

ಬೆಂಗಳೂರು: ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಮುಡಂಬಡಿತ್ತಾಯ ಸಮಿತಿ ಪಠ್ಯದಲ್ಲಿ ಸೇರಿಸಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ಪಠ್ಯವನ್ನು ಕಿತ್ತು ಹಾಕಿತ್ತು. ಇದನ್ನು ಸಮರ್ಥಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ? ಎಂದು ಪಠ್ಯ ಪರಿಷ್ಕರಣೆ ವಾಪಸ್‍ಗೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ.

 

ಟ್ವೀಟ್‍ನಲ್ಲಿ ಏನಿದೆ?
ಹಿಂದಿನ ಪಠ್ಯಕ್ರಮ ಮುಂದುವರಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ಇದ್ದ ಪಾಠವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ ಸಮಿತಿ ತೆಗೆದುಹಾಕಿತ್ತು. ಇದನ್ನು ಸಮರ್ಥಿಸಿ ಪ್ರತಿಭಟನೆ ಮಾಡುತ್ತಿದ್ದೀರಾ? ಮುಡಂಬಡಿತ್ತಾಯ ಸಮಿತಿ ಪರಿಷ್ಕರಿಸಿದ ಪಠ್ಯಗಳಲ್ಲಿ, ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ 8 ಪಾಠಗಳಿದ್ದವು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅದಕ್ಕೂ ಕತ್ತರಿ ಹಾಕಲಾಯಿತು. ಆದರೆ ಬಿಜೆಪಿ ಸರ್ಕಾರ ನೇಮಿಸಿದ ಸಮಿತಿ ಕುವೆಂಪು ಅವರ 10 ಪಠ್ಯ ಅಳವಡಿಸಿದೆ.

ಕಾಂಗ್ರೆಸ್ ಪ್ರತಿಭಟನೆ ಕುವೆಂಪು ವಿರುದ್ಧವೇ? ನವ ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಇದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು. ಈಗ ಅದೇ ಹಿಂದಿನ ಪಠ್ಯ ಮುಂದುವರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದೆ. ಅಂದರೆ ಪಠ್ಯಪುಸ್ತಕದಲ್ಲಿ ಕೆಂಪೇಗೌಡರ ಚರಿತ್ರೆ ಇರಬಾರದೇ? ಭೂಕಂದಾಯದ ಪತ್ರಗಳಲ್ಲಿದ್ದ ಕನ್ನಡವನ್ನು ತೆಗೆದು ಪರ್ಷಿಯನ್ ಭಾಷೆ ಹೇರಿದ ಟಿಪ್ಪು ಬಗ್ಗೆ ಕನ್ನಡ ಭಾಷಾಭಿಮಾನಿ ಎಂದು ಬರಗೂರು ಸಮಿತಿ ವೈಭವೀಕರಿಸಿತ್ತು. ಇದನ್ನು ಸಮರ್ಥಿಸುವ ಸಲುವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ? ಮಾನ್ಯ ಡಿಕೆಶಿ ಹಾಗೂ ಸಿದ್ದರಾಮಯ್ಯನವರೇ ನಾಡಿನ ಹೆಮ್ಮೆಯ ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ ಹಾಗೂ ಒನಕೆ ಓಬವ್ವನ ಪಾಠಗಳನ್ನು ನಿಮ್ಮದೇ ಸರ್ಕಾರ ನೇಮಿಸಿದ್ದ ಸಮಿತಿ ಪಠ್ಯದಿಂದ ತೆಗೆದುಹಾಕಿತ್ತು. ಇದನ್ನು ಬೆಂಬಲಿಸಿ ಇಂದು ಪ್ರತಿಭಟನೆ ಮಾಡುತ್ತಿದ್ದೀರಾ?


ಪಠ್ಯದಲ್ಲಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು: ಬಿಜೆಪಿ

ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಮುಡಂಬಡಿತ್ತಾಯ ಸಮಿತಿ ಪಠ್ಯದಲ್ಲಿ ಸೇರಿಸಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ಪಠ್ಯವನ್ನು ಕಿತ್ತು ಹಾಕಿತ್ತು. ಇದನ್ನು ಸಮರ್ಥಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ? ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ