ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತ್ನಿಯೊಂದಿಗೆ ಜಗಳ – ಕೋಪದ ಭರದಲ್ಲಿ ತನ್ನ ನವಜಾತ ಶಿಶುವನ್ನು ನೆಲಕ್ಕೆ ಎಸೆದ

Twitter
Facebook
LinkedIn
WhatsApp
1643296978 adorable baby baby feet 266011

ಮುಂಬೈ: ತನ್ನ ಪತ್ನಿಯೊಂದಿಗೆ (Wife) ಜಗಳವಾಡಿ, ಕೋಪದ ಭರದಲ್ಲಿ ಪತಿಯೊಬ್ಬ ತನ್ನ ನವಜಾತ ಶಿಶುವನ್ನು (Newborn Baby) ಆಸ್ಪತ್ರೆಯ (Hospital) ನೆಲಕ್ಕೆ ಕೆಳಗೆ ಎಸೆದ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.

ಮಹಾರಾಷ್ಟ್ರದ ನಾಗ್ಪುರ ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಅಮರಾವತಿ ಮೂಲದ ವ್ಯಕ್ತಿಯು 2020ರಲ್ಲಿ ಮದುವೆಯಾಗಿದ್ದ. ಅಂದಿನಿಂದ ಆತ ಪತ್ನಿಯ ಚಾರಿತ್ರ್ಯದ ಮೇಲೆ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದ. ಆದರೆ ಡಿ. 30ರಂದು ಆಕೆ ಮಗುವಿಗೆ ಜನ್ಮ ನೀಡಿದ್ದಳು.

ಈ ಹಿನ್ನೆಲೆಯಲ್ಲಿ ಆಕೆಯನ್ನು ಭೇಟಿ ಮಾಡಲು ಆಸ್ಪತ್ರೆಗ ಬಂದಿದ್ದ ವ್ಯಕ್ತಿಯು ಅಲ್ಲಿಯೂ ಜಗಳವಾಡಿದ್ದಾನೆ. ನಂತರ ಕೋಪದ ಭರದಲ್ಲಿ ನವಜಾತ ಶಿಶುವನ್ನು ನೆಲಕ್ಕೆ ಎಸೆದಿದ್ದಾನೆ. 

ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ