ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತ್ನಿ ಬಗ್ಗೆ ಅವಾಚ್ಯವಾಗಿ ಮಾತನಾಡ್ತಿದ್ದ ಸ್ನೇಹಿತನ ಕೊಲೆ ಮಾಡಿದ್ದ ಆರೋಪಿ ಬಂಧನ

Twitter
Facebook
LinkedIn
WhatsApp
ಪತ್ನಿ ಬಗ್ಗೆ ಅವಾಚ್ಯವಾಗಿ ಮಾತನಾಡ್ತಿದ್ದ ಸ್ನೇಹಿತನ ಕೊಲೆ ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಪತ್ನಿ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಮೂಲತಃ ಕನಕಪುರದವನಾಗಿರುವ ಈತನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ