ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತ್ನಿ & 3 ಮಕ್ಕಳನ್ನು ಕೊಂದ ಭಾರತ ಮೂಲದ ಟೆಕ್ಕಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಅಮೆರಿಕ ಕೋರ್ಟ್

Twitter
Facebook
LinkedIn
WhatsApp
ಪತ್ನಿ & 3 ಮಕ್ಕಳನ್ನು ಕೊಂದ ಭಾರತ ಮೂಲದ ಟೆಕ್ಕಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಅಮೆರಿಕ ಕೋರ್ಟ್

ಆರ್ಥಿಕ ಮುಗ್ಗಟ್ಟಿನಿಂದ ಪತ್ನಿ ಹಾಗೂ 3 ಮಕ್ಕಳನ್ನು ಕೊಂದ ಭಾರತೀಯ ಮೂಲದ ಟೆಕ್ಕಿಗೆ ಅಮೆರಿಕ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
55 ವರ್ಷದ ಶಂಕರ್ ನಾಗಪ್ಪ ಕೊಲೆ ಆರೋಪಿ. ಮೃತರನ್ನು ಜ್ಯೋತಿ ಶಂಕರ್ (46), ವರುಮ್ ಶಂಕರ್ (20), ಗೌರಿ ಹಂಗೂಡ್ (16) ಮತ್ತು ನಿಶ್ಚಲ್ ಹಂಗುಡ್ (13) ಎಂದು ಗುರುತಿಸಲಾಗಿದೆ. ಶಂಕರ್ ಕ್ಯಾಲಿಫೋರ್ನಿಯಾದ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಹೆಂಡತಿ ಮತ್ತು ಮೂವರು ಮಕ್ಕಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಈತ ಅಕ್ಟೋಬರ್ 13ರಂದು ತನ್ನ ಮಗನ ಮೃತದೇಹದೊಂದಿಗೆ ಪೊಲೀಸರಿಗೆ ಶರಣಾಗಿದ್ದ. ಬಳಿಕ ಶಂಕರ್​ನನ್ನು ವಿಚಾರಣೆ ನಡೆಸಿದಾಗ ಐಟಿ ಉದ್ಯೋಗವನ್ನು ಕಳೆದುಕೊಂಡ ಹತಾಶೆ ಹಾಗೂ ​ದಾಂಪತ್ಯ ಮುರಿದು ಬೀಳುತ್ತೆ ಎನ್ನುವ ಭಯದಿಂದ ಈ ರೀತಿ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು