ಶುಕ್ರವಾರ, ಏಪ್ರಿಲ್ 19, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡ್ಡಾಯವಲ್ಲ-ಹೈಕೋರ್ಟ್ ಆದೇಶ

Twitter
Facebook
LinkedIn
WhatsApp
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡ್ಡಾಯವಲ್ಲ-ಹೈಕೋರ್ಟ್ ಆದೇಶ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ-2020 ಹಾಗೂ ಅದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು (ಕನ್ನಡ ಸೇರಿದಂತೆ) ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ಗೆ  ಅದು ಪ್ರಮಾಣಪತ್ರ ಸಲ್ಲಿಸಿದೆ. ಇದರಿಂದ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾದಂತಾಗಿದೆ.
ಇದರ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಹೈಕೋರ್ಟ್‌, ‘ಕೇಂದ್ರ ಸರ್ಕಾರವೇ  ಈ ಸಂಬಂಧ ಸ್ಪಷ್ಟನೆ ನೀಡಿ ಪ್ರಮಾಣಪತ್ರ ಸಲ್ಲಿಸಿದೆ. ಹೀಗಾಗಿ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯದ ಕುರಿತ ನಿಲುವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗುವುದು’ ಎಂದು ತಿಳಿಸಿದೆ.
ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ  ಟ್ರಸ್ಟ್‌ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿದ್ಯಾರ್ಥಿಗಳ ಪರ ವಕೀಲರು ವಾದಿಸಿ, ‘ಎನ್‌ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ಪ್ರಮಾಣಪತ್ರದಲ್ಲಿ ಸಷ್ಟಪಡಿಸಿದೆ. ಹೀಗಾಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯವಲ್ಲ.
ಆದ್ದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅರ್ಜಿದಾರ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷೆಯ ಅಧ್ಯಯನ ಮುಂದುವರಿಸಲು ಸ್ವತಂತ್ರರು ಎಂಬ ಆದೇಶ ಮಾಡಿ, ನಮ್ಮ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ