ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ

Twitter
Facebook
LinkedIn
WhatsApp
ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ

ಬಾಗಲಕೋಟೆ: ಭಾವೈಕ್ಯ ಸಂದೇಶ ಸಾರುತ್ತಿದ್ದ ಸಂತ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಇಂದು (ಫೆ.5) ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಪ್ರಾಥಮಿಕ ಮೂಲಗಳ ಪ್ರಕಾರ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿತ್ತು ಎನ್ನಲಾಗಿದೆ.

ಸುತಾರ ಅವರಿಗೆ 82 ವರ್ಷ ವಯಸ್ಸಾಗಿತ್ತು. ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ತಾವು ಹೋದ ಕಡೆಯಲೆಲ್ಲ ಭಾವೈಕ್ಯತೆಯ ಸಂದೇಶವನ್ನು ಸಾರುತ್ತಿದ್ದರು. ಕುರಾನ್, ಬೈಬಲ್, ಭಗದ್ಗೀತೆ ಹಾಗೂ ಶರಣರ ತತ್ವಗಳ ಅಧ್ಯಯನ ಮಾಡಿದ್ದರು. ಪ್ರವಚನ, ಗೀತೆಗಳ ಮೂಲಕ ಜನರಲ್ಲಿ ಸಮಾನತೆ, ಧರ್ಮ ಸಹಿಷ್ಠುತೆ ಪಾಠವನ್ನು ಮಾಡುತ್ತಿದ್ದರು. ಇವರ ಸೇವೆಯನ್ನು ಮೆಚ್ಚಿ ಕೇಂದ್ರ ಸರ್ಕಾರ 2018ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ಕಳೆದ 44 ವರ್ಷಗಳಿಂದ ನಾಡಿನಾದ್ಯಂತ ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜಸೇವೆಯ ಮುಖಾಂತರ ಸರ್ವಮಹಾತ್ಮರ ಸಾಹಿತ್ಯವನ್ನು ಬಳಸಿ ಭಾವೈಕ್ಯತೆ ಸಂದೇಶವನ್ನು ಬೀರುತ್ತ ಬಂದಿರುತ್ತಾರೆ. ಪ್ರತಿವರ್ಷ ನೂರಾರು ಕಾರ್ಯ ಕ್ರಮಗಳನ್ನು ನೀಡುತ್ತ, ಹಿಂದು-ಮುಸ್ಲಿಂ ರಲ್ಲಿ ಭಾವೈಕ್ಯತೆ ಬೆಸೆಯುವ ಪವಿತ್ರ ಕಾಯಕದಲ್ಲಿ ತೊಡಗಿಸಿಕೊಂಢಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು