ಶುಕ್ರವಾರ, ಮೇ 3, 2024
ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಬ್‌ಜಿ ಆಡಬೇಡ ಎಂದ ಅಮ್ಮನನ್ನು ಕೊಂದ ಬಾಲಕ

Twitter
Facebook
LinkedIn
WhatsApp
ಪಬ್‌ಜಿ ಆಡಬೇಡ ಎಂದ ಅಮ್ಮನನ್ನು ಕೊಂದ ಬಾಲಕ
 

ಲಕ್ಕೋ: ಬಹಳ ಅಪಾಯಕಾರಿ ಮೊಬೈಲ್ ಗೇಮ್‌ಗಳಲ್ಲಿ ಒಂದಾದ ಪಬ್‌ಜಿ (PUBG) ಮತ್ತೊಂದು ಜೀವವನ್ನು ಬಲಿ ಪಡೆದಿದೆ.

ಮೊಬೈಲ್ ಹಿಡಿದು ಯಾವಾಗಲೂ ಪಬ್‌ಜಿ ಆಡುತ್ತಿದ್ದ 16 ವರ್ಷದ ಮಗನಿಗೆ ಇನ್ನುಮುಂದೆ ಈ ಆಟ ಆಡಬಾರದು ಎಂದು ಅಮ್ಮ ಎಚ್ಚರಿಸಿದ್ದಳು. ಪಬ್‌ಜಿ ಆಡಬೇಡ ಎಂದ ಅಮ್ಮನ ಮೇಲೆ ಕೋಪಗೊಂಡ ಮಗ ತನ್ನ ತಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಲಕ್ಕೋದಲ್ಲಿ ನಡೆದಿದೆ.

 

16 ವರ್ಷದ ಈ ಬಾಲಕ ಸದಾ ಪಬ್‌ಜಿ ಆಡುವ ಚಟ ಹೊಂದಿದ್ದ. ಮೊಬೈಲ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಆತನಿಂದ ಅಮ್ಮ ಬೇಸತ್ತಿದ್ದಳು. ಹೀಗಾಗಿ, ಆತನಿಗೆ ಆಗಾಗ ಬೈಯುತ್ತಿದ್ದಳು. ಆದರೆ, ಮಗನಿಗೆ ಬುದ್ಧಿವಾದ ಹೇಳಿದ ಆಕೆ ಮಗನಿಂದಲೇ ಕೊಲೆಯಾಗಿದ್ದಾಳೆ. ಈ ಕೊಲೆ ನಡೆದು 2 ದಿನಗಳ ಬಳಿಕ ವಿಷಯ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಪ್ರಾಪ್ತ ಬಾಲಕ ತನ್ನ ತಾಯಿ PUBG ಆಟವಾಡುವುದನ್ನು ವಿರೋಧಿಸಿದ್ದಕ್ಕಾಗಿ ಅಪ್ಪನ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ತಿಳಿಸಿದ್ದಾರೆ.

ಅಮ್ಮನಿಗೆ ಶೂಟ್ ಮಾಡಿ ಕೊಂದ ಬಳಿಕ ಭಯಗೊಂಡ ಆ ಬಾಲಕ ಆ ಹೆಣವನ್ನು ಮನೆಯಲ್ಲೇ ಮುಚ್ಚಿಟ್ಟಿದ್ದಾನೆ. ಮರುದಿನ ಹೆಣದ ವಾಸನೆ ಮನೆಯಲ್ಲಿ ಹರಡಿದ ಬಳಿಕ ಆತ ಮನೆಗೆ ಏರ್ ಫ್ರೆಷನರ್ ಹೊಡೆದು ವಾಸನೆ ಹರಡದಂತೆ ಪ್ಲಾನ್ ಮಾಡಿದ್ದಾನೆ. 16 ವರ್ಷದ ಯುವಕ ಭಾನುವಾರ ಮುಂಜಾನೆ ತನ್ನ ತಂದೆಯ ಲೇಸೆನ್ಸ್ ಇರುವ ರಿವಾಲ್ವರ್‌ನಿಂದ ತನ್ನ ತಾಯಿಯನ್ನು ಶೂಟ್ ಮಾಡಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಲೆಗೆ ಗುಂಡು ತಗುಲಿದ ಮಹಿಳೆ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾಳೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ