ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರಿಷತ್ತಿನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ: ಕಟೀಲ್

Twitter
Facebook
LinkedIn
WhatsApp
ಪರಿಷತ್ತಿನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ: ಕಟೀಲ್

ಧಾರವಾಡ(ಮೇ.27):  ಮೈಸೂರು, ಬೆಳಗಾವಿ ಹಾಗೂ ಧಾರವಾಡದಲ್ಲಿ ಒಟ್ಟು ನಾಲ್ಕು ವಿಧಾನ ಪರಿಷತ್‌ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಈ ಎಲ್ಲ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯಭೇರಿ ಬಾರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದರು.

 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಗೆಲುವಿನ ತಂತ್ರ ಹೆಣೆಯಲು ಪ್ರಮುಖ ಸಭೆ ಮಾಡುತ್ತಿದ್ದೇನೆ. ಈ ವರೆಗೆ ಆಗಿರುವ ಹಾಗೂ ಮುಂದಾಗುವ ಕಾರ್ಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತಿದ್ದೇನೆ. ಕಳೆದ ಬಾರಿ ಎರಡು ಸ್ಥಾನಗಳನ್ನು ಮಾತ್ರ ಪಡೆದಿದ್ದು ಈ ಬಾರಿ ನಾಲ್ಕೂ ಸ್ಥಾನ ಬಿಜೆಪಿಗೆ ಬರಲಿವೆ ಎಂದರು.

 

ಬಿಜೆಪಿ ಟಿಕೆಟ್‌ ವಂಚಿತರ ಅಸಮಾಧಾನದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಆಕಾಂಕ್ಷಿಗಳು ಟಿಕೆಟ್‌ ಅಪೇಕ್ಷೆ ಮಾಡುವುದು ತಪ್ಪಲ್ಲ. ಮುಂದೆ ಅವರಿಗೆ ಸೂಕ್ತ ಸ್ಥಾನ ನೀಡಲಿದೆ ಎಂದು ತಿಳಿಸಿದರು.ಎಂಟು ವರ್ಷಗಳು ಕಳಂಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಪ್ರಭಾವಿ ನಾಯಕರಲ್ಲಿ ಒಬ್ಬರು. ಅವರ ಕಾರ್ಯಗಳಿಂದ ವಿಶ್ವದಲ್ಲಿ ಭಾರತದ ಗೌರವ ಹೆಚ್ಚಿದೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ