ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರಿಸರ ಸಂರಕ್ಷಣೆ ಮತ್ತು ಕನ್ನಡ ಸಂಸ್ಕೃತಿ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬೆಂಗಳೂರಿನ ಸುರೇಶ ಕುಮಾರರನ್ನು ಮನ್ ಕೀ ಬಾತ್ ನಲ್ಲಿ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

Twitter
Facebook
LinkedIn
WhatsApp
ಪರಿಸರ ಸಂರಕ್ಷಣೆ ಮತ್ತು ಕನ್ನಡ ಸಂಸ್ಕೃತಿ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬೆಂಗಳೂರಿನ ಸುರೇಶ ಕುಮಾರರನ್ನು ಮನ್ ಕೀ ಬಾತ್ ನಲ್ಲಿ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಕನ್ನಡಿಗರು ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಕೆಲವು ನಿವಾಸಿಗಳು ಪರಿಸರ ಸಂರಕ್ಷಣೆಗಾಗಿ ಮಾಡುತ್ತಿರುವ ಪ್ರಯತ್ನಗಳು ನಮಗೆ ಗೊತ್ತಿಲ್ಲದಿಲ್ಲ.

ಪರಿಸರದ ಉಳಿವಿಗಾಗಿ, ಸಮಾಜದ ಒಳಿತಿಗಾಗಿ ಶ್ರಮಿಸುವ ಜನರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಬಹುಬೇಗ ಗುರುತಿಸಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ ನಲ್ಲಿ (Mann Ki Baat) ಉಲ್ಲೇಖಿಸುತ್ತಾ ಅವರು ಮಾಡುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸುತ್ತಾರೆ. ನಿನ್ನೆಯ ಬಾನುಲಿ ಪ್ರಸಾರದಲ್ಲಿ ಅವರು ಬೆಂಗಳೂರು ನಿವಾಸಿ ಸುರೇಶ ಕುಮಾರ (Suresh Kumar) ಅವರು ಪರಿಸರ ಮತ್ತು ಪ್ರಕೃತಿ ಸಂರಕ್ಷಣೆಗಾಗಿ ನಡೆಸುತ್ತಿರುವ ಕೆಲಸಗಳನ್ನು ಕೊಂಡಾಡಿದರು. ಸುರೇಶ ಅವರಿಂದ ಭಾರತೀಯರು ಸಾಕಷ್ಟು ಕಲಿಯಬೇಕಿದೆಯೆಂದು ಪ್ರಧಾನಿಗಳು ಹೇಳಿದರು.

ದೇಶದ ಟೆಕ್ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರಿನ ಸಹಕಾರ ನಗರ ನಿವಾಸಿಯಾಗಿರುವ ಸುರೇಶ ಅವರು ನಗರದಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸಲು ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ‘ಸುಮಾರು 20 ವರ್ಷಗಳ ಹಿಂದೆ ಕರ್ನಾಟಕದ ಬೆಂಗಳೂರು ನಿವಾಸಿಯಾಗಿರುವ ಸುರೇಶ ತಮ್ಮ ಮನೆಯ ಸುತ್ತಮುತ್ತಲಿನ ಕಾಡು ಪ್ರದೇಶಕ್ಕೆ ಜೀವಕಳೆ ತರುವ, ತುಂಬುವ ನಿರ್ಧಾರ ತೆಗೆದುಕೊಂಡರು,’ ಎಂದು ಪ್ರಧಾನಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ