ಶನಿವಾರ, ಮೇ 18, 2024
ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಪರಿಹಾರ ತಗ್ಗೋಳಿ, ಸಾಯಲು ರೆಡಿಯಾಗಿ’ ಆನೆ ನಿಯಂತ್ರಣ ವೈಫಲ್ಯ ಕುರಿತು ಶಾಸಕ ಎಂಪಿ ಕುಮಾರಸ್ವಾಮಿ

Twitter
Facebook
LinkedIn
WhatsApp
 ‘ಪರಿಹಾರ ತಗ್ಗೋಳಿ, ಸಾಯಲು ರೆಡಿಯಾಗಿ’ ಆನೆ ನಿಯಂತ್ರಣ ವೈಫಲ್ಯ ಕುರಿತು ಶಾಸಕ ಎಂಪಿ ಕುಮಾರಸ್ವಾಮಿ

ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ‘ಪ್ರತಿ ಸಾರಿಯೂ ಸರ್ಕಾರಕ್ಕೆ ಆನೆಗಳ ಹಾವಳಿ ತಡೆಗಟ್ಟುವುವಂತೆ ಗಮನ ಸೆಳೆಯಲಾಗುತ್ತದೆ. ಆದರೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕ್ಷೇತ್ರದ ಜನರ ಮುಂದೆ  ನಮಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ. ನಮ್ಮನ್ನೇ ಓಡಿಸುವ ಸ್ಥಿತಿಯಲ್ಲಿ ಇದ್ದಾರೆ. ಆನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿ, ಇಲ್ಲವೆ ಆನೆಗಳ ಭ್ರೂಣ ಹತ್ಯೆಯಂತಹ ಕ್ರಮಗಳ ಅವುಗಳ ಸಂಖ್ಯೆಯ ಮೇಲೆ ಕಡಿವಾಣ ಹಾಕಿ. ಆನೆ ಕಾರಿಡಾರ್ ನಿರ್ಮಾಣ ಮಾಡಿ ಎಂದು ಸರ್ಕಾರದ ಗಮನ ಸಳೆದರು.

ಮೂಡಿಗೆರೆ ಕ್ಷೇತ್ರದಲ್ಲಿ ಈಗಾಗಲೇ ಆನೆಗಳ ಹಾವಳಿಯಿಂದ ಆರು ಮಂದಿ ಸಾವನ್ನಪ್ಪಿದ್ದಾರೆ. ಕಳಸದಲ್ಲಿ ಗಿರಿಜನರ ಹೊಲಗಳಿಗೆ ಆನೆಯೊಂದು ನುಗ್ಗಿ ಬೆಳೆಯನ್ನು ಸಂಪೂರ್ಣ ನಾಶಪಡಿಸಿದೆ. ರಾಜ್ಯ ಸರ್ಕಾರದಿಂದ ಆನೆಗಳ ಹಾವಳಿಯಿಂದ ಬೆಳೆ ನಾಶವಾದವರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಆನೆಗಳ ಭಯದಿಂದ ಸುಮಾರು 2 ರಿಂದ 5 ಸಾವಿರ ಎಕರೆ ಭೂಮಿಯಲ್ಲಿ ಕೃಷಿಯನ್ನು ಸ್ಥಗಿತಗೊಳಿಸಿರುವ ರೈತರಿಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

 
 ‘ಪರಿಹಾರ ತಗ್ಗೋಳಿ, ಸಾಯಲು ರೆಡಿಯಾಗಿ’ ಆನೆ ನಿಯಂತ್ರಣ ವೈಫಲ್ಯ ಕುರಿತು ಶಾಸಕ ಎಂಪಿ ಕುಮಾರಸ್ವಾಮಿ

ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, 2000ರಿಂದ ಇದುವರೆಗೂ 74 ಆನೆಗಳನ್ನು ಹಿಡಿಯಲಾಗಿದೆ. ಮೂಡಿಗೆರೆಯಲ್ಲಿ ಬೈರ ಎಂಬ ಹೆಸರಿನ ಆನೆಯ ಉಪಟಳ ಜಾಸ್ತಿಯಾಗಿದ್ದು ಅದನ್ನು ಹಿಡಿಯಲು ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 9ರಂದು ಆನೆಯನ್ನು ಹಿಡಿಯಲು ತಂಡ ರಚನೆ ಮಾಡಿ ಆದೇಶ ಮಾಡಲಾಗಿದೆ. ಆನೆಯ ಉಪಟಳದಿಂದ ಕೃಷಿ ಚಟುವಟಿಕೆ ಕೈಗೊಳ್ಳದ ರೈತರಿಗೂ ಕೂಡ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ