ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರೀಕ್ಷೆಯಲ್ಲಿ ಪಾಸ್​ ಮಾಡಲು ದೈಹಿಕ​ ಸಂಬಂಧ ಬೆಳೆಸುವಂತೆ ವಿದ್ಯಾರ್ಥಿನಿಗೆ ಬೇಡಿಕೆಯಿಟ್ಟ ಶಿಕ್ಷಕ..!

Twitter
Facebook
LinkedIn
WhatsApp
277172758 532841501533636 7790018118631827681 n 8

ವಾರಣಾಸಿ: ಪರೀಕ್ಷೆಯಲ್ಲಿ ಪಾಸ್​ ಮಾಡಲು ದೈಹಿಕ​ ಸಂಬಂಧ ಬೆಳೆಸುವಂತೆ ವಿದ್ಯಾರ್ಥಿನಿಗೆ ಶಿಕ್ಷಕ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜೌನ್‌ಪುರ್ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ವಿದ್ಯಾರ್ಥಿನಿಯನ್ನು ಪರಿಕ್ಷೆಯಲ್ಲಿ ಪಾಸ್​ ಮಾಡುವುದಾಗಿ ಹಾಗೂ ಅದಕ್ಕಾಗಿ ಆಕೆ ತನ್ನ ಜತೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿದ್ದ. ವಿದ್ಯಾರ್ಥಿನಿಯು ಶಿಕ್ಷಕನ ಬೇಡಿಕೆಯನ್ನು ನಯವಾಗಿ ತಿರಸ್ಕರಿಸಿದ್ದು, ಆತನ ಕರಾಳಮುಖವನ್ನು ಬಹಿರಂಗಪಡಿಸಲು ವಿಡಿಯೋವನ್ನು ರೆಕಾರ್ಡ್​ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದಾಳೆ.

ಘಟನೆಯಿಂದ ಆಕ್ರೋಶಗೊಂಡಿರುವ ಇತರ ವಿದ್ಯಾರ್ಥಿಗಳು ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು, ವೈರಲ್ ಆಗಿರುವ ವಿಡಿಯೋ ಕುರಿತು ಬಾಲಕಿಯು ಯಾವುದೇ ದೂರು ನೀಡದಿದ್ದರೂ, ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ