ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪರೇಶ್ ಮೇಸ್ತಾ ಹತ್ಯೆ ಪ್ರಕರಣ: ಬಜರಂಗದಳ, ಬಿಜೆಪಿ ಕಾರ್ಯಕರ್ತರು ಸೇರಿ 122 ಜನರ ಮೇಲೆ ಹಾಕಲಾಗಿದ್ದ ಕೇಸ್ ವಾಪಸ್

Twitter
Facebook
LinkedIn
WhatsApp
ಪರೇಶ್ ಮೇಸ್ತಾ ಹತ್ಯೆ ಪ್ರಕರಣ: ಬಜರಂಗದಳ, ಬಿಜೆಪಿ ಕಾರ್ಯಕರ್ತರು ಸೇರಿ 122 ಜನರ ಮೇಲೆ ಹಾಕಲಾಗಿದ್ದ ಕೇಸ್ ವಾಪಸ್

ಕಾರವಾರ: ಪರೇಶ್ ಮೇಸ್ತಾ ಹತ್ಯೆ ಗಲಭೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2017 ರಲ್ಲಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಹತ್ಯೆ ಖಂಡಿಸಿ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 112 ಜನರ ಮೇಲಿದ್ದ ಮೂರು ಪ್ರಕರಣ ಹಿಂಪಡೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ಹೊರಡಿಸಿದ್ದಾರೆ. 

ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈಗ ಮತ್ತೆ 112 ಜನರ ಮೇಲೆ ಉಳಿದಿದ್ದ ಮೂರು ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಅಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗ 112 ಜನರ ಪ್ರಕರಣ ಹಿಂಪಡೆದು ಆದೇಶ ಹೊರಡಿಸಲಾಗಿದ್ದು ಸರ್ಕಾರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ ಸಲ್ಲಿಸಿದ್ದಾರೆ.

ಶಿರಸಿಯಲ್ಲಿ ನಡೆದ ಗಲಾಟೆಯಲ್ಲಿ ಅಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಭಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಇಂದು 112 ಜನರ ಪ್ರಕರಣ ಹಿಂಪಡೆದು ಆದೇಶ ಮಾಡಲಾಗಿದ್ದು, ಹಲವರು ನಿಟ್ಟುಸಿರು ಬಿಡುವಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ