ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರೇಶ್ ಮೇಸ್ತ ಪ್ರಕರಣ : ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೇಳಲಿ: ಸಿದ್ದರಾಮಯ್ಯ

Twitter
Facebook
LinkedIn
WhatsApp
ಪರೇಶ್ ಮೇಸ್ತ ಪ್ರಕರಣ : ಬಿಜೆಪಿಗೆ  ಮಾನ ಮರ್ಯಾದೆ ಇದ್ದರೆ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೇಳಲಿ: ಸಿದ್ದರಾಮಯ್ಯ

ಬೆಂಗಳೂರು: ಪರೇಶ್ ಮೇಸ್ತ ಸಾವಿಗೆ ಸಂಬಂಧಿಸಿದಂತೆ ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದಿದ್ದಾರೆ.
ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಹೇಳಿದ್ದಾರೆ.

ಪರೇಶ್ ಮೇಸ್ತ ಪ್ರಕರಣ : ಬಿಜೆಪಿಗೆ  ಮಾನ ಮರ್ಯಾದೆ ಇದ್ದರೆ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೇಳಲಿ: ಸಿದ್ದರಾಮಯ್ಯ

ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ಪರೇಶ್ ಮೇಸ್ತಾ ಎಂಬ ಯುವಕನನ್ನು ಯಾರೂ ಕೊಲೆ ಮಾಡಿಲ್ಲ.ಅದು ಆಕಸ್ಮಿಕ ಸಾವು ಎಂದು ಸಿಬಿಐ, ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.
ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ