ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಲಾಯನ ಮಾಡಿ 7 ವಾರಗಳ ಬಳಿಕ ಶ್ರೀಲಂಕಾಕ್ಕೆ ಮರಳಿದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ!!

Twitter
Facebook
LinkedIn
WhatsApp
ಪಲಾಯನ ಮಾಡಿ 7 ವಾರಗಳ ಬಳಿಕ ಶ್ರೀಲಂಕಾಕ್ಕೆ ಮರಳಿದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ!!

ಅದಾದ ಬಳಿಕ ಗೊಟಬಯ ರಾಜಪಕ್ಸ ಶ್ರೀಲಂಕಾದಿಂದ ಪಲಾಯನ ಮಾಡಿದ್ದರು. ನಂತರ ರಾಜೀನಾಮೆಯನ್ನೂ ನೀಡಿದ್ದರು. ಜುಲೈನಲ್ಲಿ ಶ್ರೀಲಂಕಾದಿಂದ ಪಲಾಯನ ಮಾಡಿದ್ದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ 7 ವಾರಗಳ ನಂತರ ಶ್ರೀಲಂಕಾ ದೇಶಕ್ಕೆ ಮರಳಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಬ್ಯಾಂಕಾಕ್‌ನಿಂದ ಸಿಂಗಾಪುರದ ಮೂಲಕ ಕೊಲಂಬೊದ ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೊಟಬಯ ರಾಜಪಕ್ಸ ಬಂದಿಳಿದಿದ್ದಾರೆ.

ಅವರನ್ನು ಅವರ ಪಕ್ಷದ ಶಾಸಕರು ಸ್ವಾಗತಿಸಿದ್ದಾರೆ. ಸಶಸ್ತ್ರ ಸೈನಿಕರ ಬಂದೋಬಸ್ತ್​​ನಲ್ಲಿ ಕಾರಿನಲ್ಲಿ ವಿಮಾನ ನಿಲ್ದಾಣದಿಂದ ಗೊಟಬಯ ರಾಜಪಕ್ಸ ಹೊರಟಿದ್ದಾರೆ. ಶ್ರೀಲಂಕಾದ ರಾಜಧಾನಿ ಕೊಲಂಬೊದ ಮಧ್ಯಭಾಗದಲ್ಲಿರುವ ಸರ್ಕಾರಿ ಸ್ವಾಮ್ಯದ ತಮ್ಮ ಮನೆಗೆ ಅವರು ತೆರಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ