ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಶುಸಂಗೋಪನಾ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ‌ಗೆ ಕ್ರಮ: ಪ್ರಭು ಚೌಹಾಣ್

Twitter
Facebook
LinkedIn
WhatsApp
ಪಶುಸಂಗೋಪನಾ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ‌ಗೆ ಕ್ರಮ: ಪ್ರಭು ಚೌಹಾಣ್

ಬೆಂಗಳೂರು: ರಾಜ್ಯದ ಪಶುಸಂಗೋಪನಾ ಇಲಾಖೆಯಲ್ಲಿ 50% ಗಳಷ್ಟು ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಇಲಾಖೆಯಲ್ಲಿ 50% ಗಳಷ್ಟು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ತುಂಬುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಜೊತೆಗೆ ಹಣಕಾಸು ಇಲಾಖೆ‌ಯ ಜೊತೆಗೂ ಅಗತ್ಯ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಹಾಗೆಯೇ ಕಲ್ಯಾಣ ಕರ್ನಾಟಕ‌ಕ್ಕೆ ಸಂಬಂಧಿಸಿದಂತೆ 83 ಪಶುವೈದ್ಯರ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು. 32 ಪಶುವೈದ್ಯಕೀಯ ಪರೀಕ್ಷಕರು, 27 ಪಶುವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಹಾಗೆಯೇ ಕಳೆದ 12 ವರ್ಷಗಳಿಂದ ಭಡ್ತಿ ಸಮಸ್ಯೆ ಎದುರಿಸುತ್ತಿದ್ದ ಅನೇಕರಿಗೆ ಭಡ್ತಿ ನೀಡಿರುವುದಾಗಿ‌ಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು