ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಶಾಲಾ, ಕಾಲೇಜು, ಥಿಯೇಟರ್ ಬಂದ್

Twitter
Facebook
LinkedIn
WhatsApp
ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಶಾಲಾ, ಕಾಲೇಜು, ಥಿಯೇಟರ್ ಬಂದ್

ಕೋಲ್ಕತ್ತಾ: ದೇಶಾದ್ಯಂತ ಮತ್ತೆ ಕೊರೊನಾ ಸೋಂಕು ಹೆಚ್ಚುವುದರೊಂದಿಗೆ ಓಮೈಕ್ರಾನ್ ಭೀತಿಯು ಉಂಟಾಗಿದ್ದು, ಹಲವು ರಾಜ್ಯಗಳು ಮುನ್ನೆಚ್ಚರಿಕಾ ಕ್ರಮವಾಗಿ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪಶ್ಚಿಮ ಬಂಗಾಳ ಸರ್ಕಾರವು ಇಂದಿನಿಂದ ಶಾಲೆ, ಕಾಲೇಜು, ಸಿನಿಮಾ ಮಂದಿರ, ಮನರಂಜನಾ ತಾಣ, ಸಲೂನ್, ಸ್ಪಾಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ.

ಈ ಕುರಿತು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೆಚ್​.ಕೆ.ದ್ವಿವೇದಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಒಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಸೋಮವಾರದಿಂದ ಶಾಲಾ, ಕಾಲೇಜು, ಥಿಯೇಟರ್ ಹಾಗೂ ಸಲೂನ್, ಸ್ಪಾಗಳನ್ನು ಬಂದ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಶೇ. 50 ರಷ್ಟು ಪ್ರಮಾಣದಲ್ಲಿ ನೌಕರರೊಂದಿಗೆ ಕಾರ್ಯನಿರ್ವಹಿಸಲಿದ್ದು, ಇದರೊಂದಿಗೆ ಪಶ್ಚಿಮ ಬಂಗಾಳ ಭಾಗಶಃ ಲಾಕ್‌ಡೌನ್‌ ಹಂತಕ್ಕೆ ತಲುಪಿದೆ.
ಕರ್ನಾಟಕ ಸೇರಿದಂತೆ ಅನೇಕ ಕಡೆಗಳಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಜೊತೆಗೆ ದೆಹಲಿ ಸೇರಿ ಕೆಲವಡೆ ಥಿಯೇಟರ್​ನಲ್ಲಿ ಶೇ.50 ರಷ್ಟು ಮಾತ್ರ ಆಸನ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು