ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಶ್ಚಿಮ ಬಂಗಾಳದ‌ಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ.

Twitter
Facebook
LinkedIn
WhatsApp
ಪಶ್ಚಿಮ ಬಂಗಾಳದ‌ಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ‌ಲ್ಲಿ ಆಡಳಿತಗಾರರ ನಿಯಮಗಳು ಚಾಲ್ತಿಯಲ್ಲಿದ್ದು, ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೋಲ್ಕತ್ತಾ ಹೈಕೋರ್ಟ್‌ಗೆ ವರದಿ ನೀಡಿದೆ.
ಪಶ್ಚಿಮ ಬಂಗಾಳದ‌ಲ್ಲಿ ಚುನಾವಣೋತ್ತರ ಹಿಂಸಾಚಾರ‌ದ ಬಗ್ಗೆ ವರದಿ ಸಲ್ಲಿಸುವಂತೆ ಎನ್‌ಎಚ್‌ಆರ್‌ಸಿ‌ಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯ ಅಧ್ಯಯನ ನಡೆಸಿ ವರದಿ ನೀಡಿದ್ದು, ಪಶ್ಚಿಮ ಬಂಗಾಳ‌ದಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿರುವುದು ದೇಶದ ಸಂವಿಧಾನಕ್ಕೆ ಸಾವಿನ ಗಂಟೆಯಾಗಲಿದೆ ಎಂದು ಹೇಳಿದೆ.
ಈ ಹಿಂಸಾಚಾರ‌ಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ‌ಯೂ ಎನ್‌ಎಚ್‌ಆರ್‌ಸಿ‌ ವರದಿಯಲ್ಲಿ ತಿಳಿಸಿದೆ. ಕೊಲೆ, ಅತ್ಯಾಚಾರ, ಕಿರುಕುಳ, ಹಿಂಸಾಚಾರ ಇದ್ಯಾವುದೂ ಅರಿಯದೇ ನಡೆಯುವ ಕೆಲಸಗಳಲ್ಲ. ಇವೆಲ್ಲವನ್ನೂ ಎದುರಾಳಿ ಪಕ್ಷದನಿರ್ಧಿಷ್ಟ ವ್ಯಕ್ತಿಯನ್ನೇ ಗುರಿಯಾಗಿಸಿ ನಡೆಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು