ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​​ ಖಾನ್​​​ ಮೇಲೆ ಗುಂಡಿನ ದಾಳಿ

Twitter
Facebook
LinkedIn
WhatsApp
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​​ ಖಾನ್​​​ ಮೇಲೆ ಗುಂಡಿನ ದಾಳಿ

 ತನ್ನ ದೇಶದಲ್ಲಿರೋ ಸರ್ಕಾರವನ್ನು ವಿಮರ್ಶೆ ಮಾಡುತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​​ ಖಾನ್​​​ ಮೇಲೆ ಇಂದು ಗುಂಡಿನ ದಾಳಿ ನಡೆದಿದೆ. ವಜೀರಾಬಾದ್‌ನಲ್ಲಿ ನಡೆದ ನೈಜ ಸ್ವಾತಂತ್ರ್ಯ ಱಲಿಯಲ್ಲಿ ಭಾಗಿಯಾಗಿದ್ದ ಇಮ್ರಾನ್​​ ಖಾನ್​​ ಮೇಲೆ ಗುಂಡು ಹಾರಿಸಲಾಗಿದೆ.

ಪಾಕಿಸ್ತಾನ ಪಂಜಾನ್​ ಪ್ರಾಂತ್ಯದ ಗುಜ್ರಾನ್‌ವಾಲಾ ಎಂಬಲ್ಲಿ ಈ ಘಟನೆ ನಡೆದಿದೆ. ಱಲಿ ವೇಳೆ ತೆರೆದ ವಾಹನದಲ್ಲಿ ಇಮ್ರಾನ್​ ಖಾನ್​ ಸೇರಿದಂತೆ ತನ್ನ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಮ್ರಾನ್​ ಖಾನ್​ ಕಾಲಿಗೆ ಗಾಯಗಳಾಗಿವೆ. ಅಲ್ಲದೇ ಇಮ್ರಾನ್​ ಜತೆಗಿದ್ದ ಇನ್ನೂ ಹಲವರು ಗಾಯಗೊಂಡಿದ್ದಾರೆ. ಘಟನೆ ನಂತರ ಇಮ್ರಾನ್ ಖಾನ್ ಅವರನ್ನು ಕಂಟೈನರ್‌ನಿಂದ ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ