ಭಾನುವಾರ, ಮೇ 19, 2024
Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

Twitter
Facebook
LinkedIn
WhatsApp
ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಅನಾರೋಗ್ಯದ ಕಾರಣ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ (ನಿವೃತ್ತ) ಪರ್ವೇಜ್ ಮುಷರಫ್ ಅವರನ್ನು ದುಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದೀಗ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


ವೈದ್ಯಕೀಯ ವರದಿಗಳ ಪ್ರಕಾರ, ಮುಷರಫ್ ಹೃದಯ ಮತ್ತು ರಕ್ತದೊತ್ತಡದ ಸಮಸ್ಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಪಾಕಿಸ್ತಾನ ಟುಡೆ ಪತ್ರಿಕೆ ಇತ್ತೀಚೆಗೆ ವರದಿ ಮಾಡಿತ್ತು.
ನಿವೃತ್ತ ಮಿಲಿಟರಿ ಜನರಲ್ ಆಗಿದ್ದ ಮುಷರಫ್ 1999 ರಲ್ಲಿ ಫೆಡರಲ್ ಸರ್ಕಾರದ ಯಶಸ್ವಿ ಮಿಲಿಟರಿ ಸ್ವಾಧೀನದ ನಂತರ ಪಾಕಿಸ್ಥಾನದ ಹತ್ತನೇ ಅಧ್ಯಕ್ಷರಾಗಿದ್ದರು. 2008 ರವರೆಗೆ ಅಧ್ಯಕ್ಷರಾಗಿದ್ದರು. ಅವರು ದೋಷಾರೋಪಣೆಯನ್ನು ತಪ್ಪಿಸಲು ರಾಜೀನಾಮೆಯನ್ನು ಸಲ್ಲಿಸಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ