ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಟ್ನಾ ದಲ್ಲಿ ಪೊಲೀಸ್ ವಾಹನದ ಮೇಲೆ ಟ್ರಕ್ ಪಲ್ಟಿ - ಮೂವರು ಪೊಲೀಸರ ಮೃತ್ಯು, ಇಬ್ಬರಿಗೆ ಗಾಯ

Twitter
Facebook
LinkedIn
WhatsApp
ಪಾಟ್ನಾ ದಲ್ಲಿ ಪೊಲೀಸ್ ವಾಹನದ ಮೇಲೆ ಟ್ರಕ್ ಪಲ್ಟಿ – ಮೂವರು ಪೊಲೀಸರ ಮೃತ್ಯು, ಇಬ್ಬರಿಗೆ ಗಾಯ

ಪಾಟ್ನಾ: ಟ್ರಕ್‌ವೊಂದು ನಿಯಂತ್ರಣ ತಪ್ಪಿ ಪೊಲೀಸ್ ವಾಹನದ ಮೇಲೆ ಪಲ್ಟಿಯಾಗಿ ಮೂವರು ಪೊಲೀಸರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದ ದಾನಪುರ ಪ್ರದೇಶದಲ್ಲಿ ನಡೆದಿದೆ.

ಪೊಲೀಸ್ ವಾಹನದ ಮೇಲೆ ಟ್ರಕ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ. ಇನ್ನು ಈ ಘಟನೆಯಲ್ಲಿ ಮೂವರು ಪೊಲೀಸರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಟ್ರೈನಿ ಉಪ ಪೊಲೀಸ್ ಅಧೀಕ್ಷಕ ಪ್ರಾಂಜಲ್ ತ್ರಿಪಾಠಿ ಹೇಳಿದ್ದಾರೆ. ಗಾಯಗೊಂಡ ಪೊಲೀಸರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು